ಡಿಸೆಂಬರ್ 3 ರಿಂದ, ಈ ರಾಶಿಯವರು ಜಾಗರೂಕರಾಗಿರಬೇಕು.! ಸಣ್ಣ ತಪ್ಪು ಕೂಡಾ ದೊಡ್ಡ ನಷ್ಟಕ್ಕೆ ಕಾರಣವಾಗುತ್ತದೆ

ಡಿಸೆಂಬರ್ 3 ರಂದು ಬುಧನು ವೃಶ್ಚಿಕ ರಾಶಿಯನ್ನು ಬಿಟ್ಟು ಧನು ರಾಶಿಯನ್ನು ಪ್ರವೇಶಿಸುತ್ತಾನೆ. ಇದು ಕೆಲವು ರಾಶಿಯವರಿಗೆ ಆರ್ಥಿಕ ನಷ್ಟವನ್ನು ಉಂಟುಮಾಡುತ್ತದೆ. 
 

 ಬೆಂಗಳೂರು : ಬುಧ ಗ್ರಹವನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಡಿಸೆಂಬರ್ 3, 2022 ರಂದು, ಬುಧ ಗ್ರಹವು ಧನು ರಾಶಿಯನ್ನು ಪ್ರವೇಶಿಸಲಿದೆ. ಬುಧಗ್ರಹದ ರಾಶಿ ಬದಲಾವಣೆಯಿಂದ ವ್ಯಕ್ತಿಯ ವೃತ್ತಿ, ಹಣ, ಗೌರವ ಇತ್ಯಾದಿಗಳ ಮೇಲೆ ಪರಿಣಾಮ ಬೀರುತ್ತದೆ.  ಡಿಸೆಂಬರ್ 3 ರಂದು ಬುಧನು ವೃಶ್ಚಿಕ ರಾಶಿಯನ್ನು ಬಿಟ್ಟು ಧನು ರಾಶಿಯನ್ನು ಪ್ರವೇಶಿಸುತ್ತಾನೆ. ಇದು ಕೆಲವು ರಾಶಿಯವರಿಗೆ ಆರ್ಥಿಕ ನಷ್ಟವನ್ನು ಉಂಟುಮಾಡುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /3

ಧನು ರಾಶಿ : ಬುಧ ಸಂಕ್ರಮಣ ಈ ರಾಶಿಯವರಿಗೆ ಶುಭ ಫಲ ನೀಡುವುದಿಲ್ಲ. ಆರೋಗ್ಯ ಕೆಡಬಹುದು. ಅತಿಯಾದ ಓಡಾಟ ಮತ್ತು ವ್ಯರ್ಥ ಖರ್ಚಿನಿಂದಾಗಿ  ಆರ್ಥಿಕ ಬಿಕ್ಕಟ್ಟು ಎದುರಿಸಬೇಕಾಗಬಹುದು. ವೈವಾಹಿಕ ಜೀವನದಲ್ಲೂ ಸಮಸ್ಯೆಗಳು ಕಂಡು ಬರಬಹುದು. 

2 /3

ಮಿಥುನ ರಾಶಿ : ಬುಧದ ಸಂಚಾರವು ಈ ರಾಶಿಯವರ ಜೀವನದಲ್ಲಿ ಅನಿರೀಕ್ಷಿತ ಏರಿಳಿತಗಳು ಎದುರಾಗುವಂತೆ ಮಾಡುತ್ತದೆ. ಇಷ್ಟೇ ಅಲ್ಲ, ವ್ಯಕ್ತಿಯು ಸಾಕಷ್ಟು ಓಡಾಟ ಮತ್ತು ಖರ್ಚುಗಳನ್ನು ಎದುರಿಸಬೇಕಾಗಬಹುದು. ಇದರಿಂದ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಸ್ಥಾನಮಾನದಲ್ಲಿ ಕೂಡಾ ಏರುಪೇರು ಕಂಡು ಬರುತ್ತದೆ.   ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. 

3 /3

ಮೇಷ ರಾಶಿ :ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧ ಗ್ರಹ ಸಂಕ್ರಮಿಸಿದಾಗ ಅದರ ಪರಿಣಾಮ ವ್ಯಕ್ತಿಯ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ, ಈ ರಾಶಿಚಕ್ರದ ಜನರು  ಮೆಡಿಸಿನ್ ರಿಯಾಕ್ಷನ್ ಮತ್ತು ಚರ್ಮ ರೋಗಗಳು ಇತ್ಯಾದಿಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಈ ಸಮಯದಲ್ಲಿ ಸಾಲ ನೀಡುವುದನ್ನು ತಪ್ಪಿಸಿ.  ಇಲ್ಲವಾದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು.