ಈ ರಾಶಿಯವರು ಚಿನ್ನದ ಉಂಗುರ ಹಾಕಿದರಷ್ಟೇ ಅದೃಷ್ಟ! ಬಂಗಾರವೇ ಬೆಳಗುವುದು ಇವರ ಬಾಳು

ಕೆಲವು ರಾಶಿಯವರು ಚಿನ್ನದ ಉಂಗುರವನ್ನು ಹಾಕಿದರೆ ಅದು ಅವರಿಗೆ ಹೆಚ್ಚು ಅದೃಷ್ಟ ಒಲಿದು ಬರುತ್ತದೆ.  ಪ್ರತಿಯೊಂದು ಲೋಹವು ವ್ಯಕ್ತಿಯ ಜೀವನದಲ್ಲಿ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ. 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ಚಿನ್ನವನ್ನು ಧರಿಸುವುದು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಉಂಗುರದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದರಿಂದ ಮಕ್ಕಳ ಸಂತೋಷದಲ್ಲಿ ಬರುವ ಅಡೆತಡೆಗಳಿಂದ ಮುಕ್ತಿ ಸಿಗುತ್ತದೆ ಎಂದು ಹೇಳಲಾಗುತ್ತದೆ. ಇದರೊಂದಿಗೆ, ಧನಲಾಭ ಮತ್ತು ವೃತ್ತಿ ಪ್ರಗತಿಯನ್ನು ಕೂಡಾ ಸಾಧಿಸಬಹುದು ಎಂದು ಹೇಳಲಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಲೋಹಗಳ ಮಹತ್ವ, ಮತ್ತು ವಿಶೇಷತೆಯನ್ನು ಜ್ಯೋತಿಷ್ಯದಲ್ಲಿ ವಿವರಿಸಲಾಗಿದೆ. ರಾಶಿಗನುಗುಣವಾಗಿ ವಜ್ರವನ್ನು ಕೆಲವು ರಾಶಿಯಾರು ಮಾತ್ರ ಧರಿಸಬೇಕು. ಅದೇ ರೀತಿ ಕೆಲವು ರಾಶಿಯವರು ಚಿನ್ನದ ಉಂಗುರವನ್ನು ಹಾಕಿದರೆ ಅದು ಅವರಿಗೆ ಹೆಚ್ಚು ಅದೃಷ್ಟ ಒಲಿದು ಬರುತ್ತದೆ.  ಪ್ರತಿಯೊಂದು ಲೋಹವು ವ್ಯಕ್ತಿಯ ಜೀವನದಲ್ಲಿ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ. 

2 /5

ಸಿಂಹ ರಾಶಿ :  ಸಿಂಹ ರಾಶಿಯವರಿಗೆ ಚಿನ್ನದ ಉಂಗುರ ಅತ್ಯಂತ ಮಂಗಳಕರ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಸಿಂಹ ರಾಶಿಯು ಬೆಂಕಿಯ ಅಂಶದ ಸಂಕೇತವಾಗಿದೆ. ಈ ರಾಶಿಯ ಅಧಿಪತಿ ಸೂರ್ಯ. ಆದ್ದರಿಂದ, ಸಿಂಹ ರಾಶಿಯ ಜನರು ಚಿನ್ನದ ಉಂಗುರವನ್ನು ಧರಿಸುವುದು ಮಂಗಳಕರ.    

3 /5

ಕನ್ಯಾ ರಾಶಿ : ಈ ರಾಶಿಯ ಜನರು ಸುಖ ಸಮೃದ್ದಿಯ ಜೀವನವನ್ನು ಇಷ್ಟ ಪಡಿಸುತ್ತಾರೆ.  ಕನ್ಯಾ ರಾಶಿಯ ಜನರು ಚಿನ್ನದ ಉಂಗುರ, ಚೈನ್ ಹೀಗೆ ಚಿನ್ನದಿಂದ ಮಾಡಿದ ಯಾವುದಾದರೂ ಆಭರಣವನ್ನು ಧರಿಸಿದರೆ ಅದು ಅವರಿಗೆ ಶುಭ.   

4 /5

ತುಲಾ ರಾಶಿ : ತುಲಾ ರಾಶಿಯ ಜನರಿಗೂ ಚಿನ್ನವನ್ನು ಮಂಗಳಕರವೆಂದು ಹೇಳಲಾಗುತ್ತದೆ.  ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಚಿನ್ನದ ಉಂಗುರವು ತುಲಾ ರಾಶಿಯವರಿಗೆ ಅದೃಷ್ಟವನ್ನು ನೀಡುತ್ತದೆ. ಈ ರಾಶಿಯ ಅಧಿಪತಿ ಶುಕ್ರ ದೇವ. ಚಿನ್ನ ಶುಕ್ರನಿಗೆ ಲಾಭದಾಯಕ ಎಂದು ಹೇಳಲಾಗುತ್ತದೆ. 

5 /5

ಮೀನ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನವನ್ನು ಧರಿಸುವುದು ಮೀನ ರಾಶಿಯವರಿಗೆ  ಅತ್ಯಂತ ಶುಭ. ಚಿನ್ನವನ್ನು ಧರಿಸುವುದು ಈ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಜೀವನದಲ್ಲಿನ ಅಡೆತಡೆಗಳನ್ನು ನಿವಾರಿಸುತ್ತದೆ.  ( ಸೂಚನೆ : ಇಲ್ಲಿ ನೀಡಲಾದಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)