Shani Gochar: ಜ್ಯೋತಿಷ್ಯಶಾಸ್ತ್ರದಲ್ಲಿ ಶನಿದೇವನನ್ನು ಕ್ರೂರ ಗ್ರಹ ಎಂದು ಕರೆಯಲಾಗುತ್ತದೆ. ಆದರೂ, ಶನಿ ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ಒಳ್ಳೆಯ ಫಲಗಳನ್ನು ಕೂಡ ನೀಡುತ್ತಾನೆ.
Kendra Trikona Rajayoga: ವೈದಿಕ ಜ್ಯೋತಿಷ್ಯದ ಪ್ರಕಾರ, ಕರ್ಮಫಲದಾತ ಶನಿ ಮೂರು ದಶಕಗಳ ಬಳಿಕ ತನ್ನದೇ ಆದ ಕುಂಭ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಈ ಸಮಯದಲ್ಲಿ ಶನಿಯಿಂದಾಗಿ ರಾಜಯೋಗ ನಿರ್ಮಾಣವಾಗಿದ್ದು, ಇದರಿಂದಾಗಿ ಕೆಲವು ರಾಶಿಯವರಿಗೆ ವಿಶೇಷ ಆಶೀರ್ವಾದವೂ ದೊರೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
30ವರ್ಷಗಳ ಬಳಿಕ ತನ್ನದೇ ಆದ ಕುಂಭ ರಾಶಿಯಲ್ಲಿ ವಿರಾಜಮಾನನಾಗಿರುವ ಶನಿಯು 2025ರವರೆಗೂ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ.
ಶನಿಯ ನೇರ ಸಂಚಾರದಿಂದ ಶುಭಕರವಾದ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣವಾಗುತ್ತಿದ್ದು, ಮೂರು ರಾಶಿಯವರ ಬದುಕಿನಲ್ಲಿ ಇಷ್ಟಾರ್ಥ ಸಿದ್ಧಿ, ರಾಜವೈಭೋಗವನ್ನು ಅನುಭವಿಸುವರು ಎನ್ನಲಾಗುತ್ತಿದೆ.
ಶನಿಯ ವಿಶೇಷ ಆಶೀರ್ವಾದ ಈ ರಾಶಿಯವರಿಗಿದ್ದು ಉದ್ಯೋಗ-ವ್ಯವಹಾರದಲ್ಲಿ ಒಳ್ಳೆಯ ಫಲಗಳನ್ನು ಕಾಣಬಹುದು. ಬಹುದಿನಗಳ ಕನಸು ನನಸಾಗುವುದರಿಂದ ಮನಸ್ಸಿಗೆ ಸಂತೋಷ. ಸಂಪತ್ತು ಹೆಚ್ಚಳವಾಗುವ ಸಾಧ್ಯತೆ.
ಶನಿ ಕೃಪೆಯಿಂದ 2025ರ ಮಾರ್ಚ್ ವರೆಗೂ ಈ ರಾಶಿಯವರಿಗೆ ಹೆಜ್ಜೆ ಹೆಜ್ಜೆಗೂ ಅದೃಷ್ಟದ ಬೆಂಬಲ ದೊರೆಯಲಿದೆ. ವಿದೇಶ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಂಪರ್ ಲಾಭ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.
ಶನಿಯಿಂದ ರೂಪುಗೊಂಡ ಕೇಂದ್ರ ತ್ರಿಕೋನ ರಾಜಯೋಗದಿಂದಾಗಿ ಮದುವೆ ಮಾತುಕತೆಗಳು ಮುಂದುವರೆಯಲಿವೆ. ವ್ಯವಹಾರದಲ್ಲಿ ಭಾರೀ ಲಾಭವನ್ನು ಗಳಿಸುವಿರಿ. ಉದ್ಯೋಗಸ್ಥರಿಗೆ ಬಡ್ತಿ ಸಂಭವವಿದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.