ಕೇವಲ ಮೂರು ತಿಂಗಳಲ್ಲಿ ಶನಿ ಕೃಪೆಯಿಂದ ರಾಜರಂತೆ ಬದುಕುತ್ತಾರೆ ಈ ಮೂರು ರಾಶಿಯವರು! ಗಳಿಸುತ್ತಾರೆ ಜೀವಮಾನದ ಸಂಪತ್ತು

Wed, 15 Mar 2023-12:22 pm,

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಯು ಶಕ್ತಿಶಾಲಿಯಾಗಿರುವುದರಿಂದ ಮಕರ ರಾಶಿಯವರ ಭವಿಷ್ಯವೇ ಬದಲಾಗಲಿದೆ. ಈ ಸಮಯದಲ್ಲಿ ಮಕರ ರಾಶಿಯವರ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಮಾನಸಿಕ ಒತ್ತಡದಿಂದ ಮುಕ್ತರಾಗುತ್ತೀರಿ. ಆತ್ಮವಿಶ್ವಾಸ ಹೆಚ್ಚಳವಾಗಲಿದೆ. ಶನಿಯ ಶಕ್ತಿಶಾಲಿ ಭ್ರಮಣೆ ಯಿಂದ ಈ ಸಮಯದಲ್ಲಿ ಕಠಿಣ ಪರಿಶ್ರಮದ ಫಲ ಸಿಗಲಿದೆ. ಮುಂಬರುವ 3 ತಿಂಗಳುಗಳು ಈ ರಾಶಿಯವರಿಗೆ ತುಂಬಾ ಫಲಕಾರಿಯಾಗಲಿವೆ.

ಶನಿಯ ಶಕ್ತಿಯುತ  ಭ್ರಮಣೆ ಈ ರಾಶಿಯವರಿಗೆ ಪ್ರಯೋಜನಕಾರಿಯಾಗಲಿದೆ. ಶನಿಯು ತನ್ನ ಸ್ವಂತ ರಾಶಿಯಲ್ಲಿಯೇ ಭ್ರಮಣೆ ಆರಂಭಿಸಲಿದ್ದಾನೆ.  ಈ ರಾಶಿಯವರ ಜಾತಕದಲ್ಲಿ ಮಹಾಪುರುಷ ರಾಜಯೋಗವನ್ನು ಶನಿ ನಿರ್ಮಿಸಲಿದ್ದಾನೆ. ಇದರಿಂದ ಈ ರಾಶಿಯವರ ಜೀವನದಲ್ಲಿ ಅಪಾರ ಗೌರವ ಗಳಿಸಲಿದ್ದಾರೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ.

ಮುಂಬರುವ ಸಮಯವು ಈ ರಾಶಿಯವರಿಗೆ ಅನುಕೂಲಕರವಾಗಿರಲಿದೆ.  ಈ ರಾಶಿಯ ಸಂಕ್ರಮಣ ಜಾತಕದಲ್ಲಿ ಶನಿಯು ಕೇಂದ್ರ ತ್ರಿಕೋನ ರಾಜಯೋಗವನ್ನು ನಿರ್ಮಿಸಲಿದ್ದಾನೆ. ಇದರಿಂದ ಉದ್ಯೋಗ ವೃತ್ತಿಯಲ್ಲಿ ಪ್ರಗತಿಯಾಗುವುದು. ಅಂದು ಕೊಂಡ ಕೆಲಸದಲ್ಲಿ ಪ್ರಗತಿ ಸಿಗಲಿದೆ. 

( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link