2025 ರವರೆಗೆ ಈ ರಾಶಿಯವರಿಗೆ ವಿಶೇಷ ರಾಜಯೋಗ! ಸೋಲೆನ್ನುವುದು ಇವರ ಹತ್ತಿರವೂ ಸುಳಿಯದು! ಕೈಯ್ಯಲ್ಲೇ ನಲಿದಾಡುವಳು ಧನಲಕ್ಷ್ಮೀ

ಗುರುವು ಪ್ರತಿ ವರ್ಷ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಅಂತೆಯೇ 2024 ರಲ್ಲಿಯೂ ತನ್ನ  ರಾಶಿಯನ್ನು ಬದಲಾಯಿಸುತ್ತಾನೆ.

ಬೆಂಗಳೂರು :  ಗುರು ದೆಸೆ ಅಥವಾ ಜಾತಕದಲ್ಲಿ ಗುರುವಿನ ಸ್ಥಾನ ಬಲವಾಗಿದ್ದರೆ ಆ ವ್ಯಕ್ತಿ ಮಾಡುವ ಎಲ್ಲಾ ಕೆಲಸಗಳೂ ಕೈ ಗೂಡುತ್ತದೆ. ಹೆಜ್ಜೆ ಹೆಜ್ಜೆಗೂ ಯಶಸ್ಸು ಸಿಕ್ಕಿ ಜೀವನದಲ್ಲಿ ಪ್ರಗತಿ ಕಂಡು ಬರುತ್ತದೆ. ಸಮಾಜದಲ್ಲಿ ಹೆಚ್ಚಿನ ಗೌರವ ಸಿಗಲಿದೆ. ಗುರುವು ಪ್ರತಿ ವರ್ಷ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಅಂತೆಯೇ 2024 ರಲ್ಲಿಯೂ ತನ್ನ  ರಾಶಿಯನ್ನು ಬದಲಾಯಿಸುತ್ತಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೇಷ ರಾಶಿ : ಮೇಷ ರಾಶಿಯವರು ನಿರೀಕ್ಷೆಗೂ ಮೀರಿದ ಯಶಸ್ಸನ್ನು ಸಾಧಿಸುತ್ತಾರೆ. ಏನೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಹಣಕಾಸಿನ ಕೊರತೆ ಇರುವುದಿಲ್ಲ. ಕಚೇರಿಯಲ್ಲಿ ಬಡ್ತಿ ಪಡೆಯಬಹುದು.

2 /5

 ವೃಷಭ ರಾಶಿಯವರು ವೃತ್ತಿ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತಾರೆ.  ಅಸಾಧ್ಯ  ಎನ್ನುವಂಥಹ ಕೆಲಸವೂ ಈ ಸಮಯದಲ್ಲಿ ಸಾಧ್ಯವಾಗುವುದು. ನಿಮ್ಮ ಮಾತೆ ಮೇಲೂ ಗೈ ಸಾಧಿಸುವುದು. 

3 /5

ಮಿಥುನ ರಾಶಿ : ಮಿಥುನ ರಾಶಿಯವರ  ಆದಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳುತ್ತವೆ. ಏನೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಖಂಡಿತಾ. 

4 /5

ಕರ್ಕಾಟಕ ರಾಶಿ : ಕರ್ಕ ರಾಶಿಯವರಿಗೆ ಕೆಲಸದಲ್ಲಿ ಬಡ್ತಿ ದೊರೆಯುತ್ತದೆ. ವ್ಯಾಪಾರದಲ್ಲಿಯೂ ಹೆಚ್ಚಿನ ಲಾಭವಾಗುವುದು. ಲಾಟರಿ ಗೆಲ್ಲುವ ಅವಕಾಶವೂ ಇದೆ.

5 /5

ಸಿಂಹ ರಾಶಿ :  ಸಿಂಹ ರಾಶಿಯವರ ಅದೃಷ್ಟವೇ ಬದಲಾಗುವುದು. ಈ ಕಾರಣದಿಂದಾಗಿ, ಎಲ್ಲಾ ಕೆಲಸಗಳು ಸುಗಮವಾಗಿ ನಡೆಯುತ್ತದೆ. ಅಲ್ಲದೆ, ಅದೃಷ್ಟ  ಸದಾ ನಿಮ್ಮ ಜೊತೆಗಿದ್ದು ಕಾಯುತ್ತದೆ. ( ಸೂಚನೆ : ಈ ಲೇಖನದಲ್ಲಿ  ನೀಡಿರುವ ಮಾಹಿತಿ ಸಾಮಾನ್ಯ ಜ್ಞಾನ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ.  ZEE NEWS ಇದಕ್ಕೆ ಹೊಣೆಯಲ್ಲ.)