2025ರವರೆಗೆ ಈ ರಾಶಿಯವರ ಕೈಯ್ಯಲ್ಲೇ ಇರುವುದು ಕುಬೇರನ ಖಜಾನೆ ! ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುವುದು ಸಂಪತ್ತು !

ನಾಲ್ಕು ರಾಶಿಯವರ ಜೀವನದ ಅದೃಷ್ಟದ ಬಾಗಿಲು ತೆರೆದಿದ್ದು, ಈ ರಾಶಿಯವರು ಮುಂದಿನ 18 ತಿಂಗಳು ಏನೇ ಮಾಡಿದರೂ ಜಯ ಸಿಗುತ್ತದೆ. 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವೂ ಒಂದಲ್ಲ ಒಂದು ಸಮಯದಲ್ಲಿ ತನ್ನ ಸ್ಥಾನವನ್ನು ಬದಲಾಯಿಸುತ್ತಲೇ ಇರುತ್ತದೆ.  ಪ್ರತಿ ಗ್ರಹವೂ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುತ್ತಲೇ ಇರುತ್ತದೆ.  ಕೇತು ಸದ್ಯ ತುಲಾ ರಾಶಿಯಲ್ಲಿದ್ದು,  2025, 18ನೇ ಮೇ ವರೆಗೆ ಇದೇ  ರಾಶಿಯಲ್ಲಿ ಉಳಿಯಲಿದ್ದಾನೆ. ಅಂದರೆ ಬರೋಬ್ಬರಿ ಒಂದೂವರೆ ವರ್ಷ ತನ್ನ ರಾಶಿಯನ್ನು ಬದಲಾಯಿಸದೆ ಉಳಿಯಲಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ನಾಲ್ಕು ರಾಶಿಯವರ ಜೀವನದ ಅದೃಷ್ಟದ ಬಾಗಿಲು ತೆರೆದಿದ್ದು, ಈ ರಾಶಿಯವರು ಮುಂದಿನ 18 ತಿಂಗಳು ಏನೇ ಮಾಡಿದರೂ ಜಯ ಸಿಗುತ್ತದೆ. 

2 /5

ವ್ಯಾಪಾರ ಮಾಡುವವರಿಗೆ ಆರ್ಥಿಕವಾಗಿ ಭಾರೀ ಲಾಭವಾಗಲಿದೆ. ಪ್ರತಿಯೊಂದು ಕೆಲಸದಲ್ಲಿಯೂ ಜಯ ಲಕ್ಷ್ಮೀ ಒಲಿದು ಬರುವಳು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ.

3 /5

ಉದ್ಯೋಗದಲ್ಲಿ ಬಡ್ತಿ ದೊರೆಯುವ ಸಾಧ್ಯತೆಗಳಿವೆ. ಹಣಕಾಸಿನ ತೊಂದರೆ ಎದುರಾಗುವುದಿಲ್ಲ. ಸಮಸ್ಯೆಗಳೆನಿದ್ದರೂ ಥಟ್ಟನೆ ಪರಿಹಾರವಾಗುವುದು. ನಿಮಗೆ ಅರಿವಿಲ್ಲದ ಮೂಲದಿಂದಲೂ ಹಣ ಹರಿದು ಬರುವುದು.    

4 /5

ಇಲ್ಲಿಯವರೆಗೆ ನಿಮ್ಮ ಜೀವನದಲ್ಲಿ ಎದುರಾಗಿದ್ದ ಸಮಸ್ಯೆಗಳು ದೂರವಾಗುವುದು. ಆರೋಗ್ಯದಲ್ಲೂ ಸುಧಾರಣೆ ಕಂಡುಬರಲಿದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಮಾಧ್ಯಮ ಮತ್ತು ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಹೆಚ್ಚಿನ ಪ್ರಯೋಜನವಾಗುವುದು.

5 /5

ವೃಶ್ಚಿಕ ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಿವೆ.ಉದ್ಯೋಗದಲ್ಲಿ ಇರುವವರಿಗೆ ಬಡ್ತಿ ಸಿಗಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಅಪಾರವಾದ ಆರ್ಥಿಕ ಲಾಭವಾಗುವುದು.    (ಸೂಚನೆ :  ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)