ದೀಪಾವಳಿವರೆಗೂ ಈ ರಾಶಿಯವರಿಗೆ ಅದೃಷ್ಟ !ಶನಿ ಮಹಾತ್ಮನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು !

 ಶನಿ ಗ್ರಹದ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ,ಯಶಸ್ಸನ್ನು ಹೊತ್ತು ತರುತ್ತದೆ. 
 

ಬೆಂಗಳೂರು : ಜ್ಯೋತಿಷ್ಯದಲ್ಲಿ ಶನಿ ದೇವರಿಗೆ ಯಾವಾಗಲೂ ವಿಶೇಷ ಸ್ಥಾನವಿದೆ.ಸದ್ಯ ಹಿಮ್ಮುಖವಾಗಿ ಚಲಿಸುತ್ತಿರುವ ಶನಿ ದೇವರು  ನವೆಂಬರ್ 14 ರವರೆಗೆ ಹಾಗೆಯೇ ಸಾಗಲಿದ್ದಾರೆ. ಶನಿ ಗ್ರಹದ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ,ಯಶಸ್ಸನ್ನು ಹೊತ್ತು ತರುತ್ತದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಮೇಷ ರಾಶಿ :ದೀಪಾವಳಿವರೆಗೂ ಮೇಷ ರಾಶಿಯವರ ಜೀವನ ಸುಖಮಯವಾಗಿರುತ್ತದೆ.ಆದಾಯವು ಅಗಾಧವಾಗಿ ಹೆಚ್ಚಾಗುತ್ತದೆ. ಉದ್ಯೋಗದಲ್ಲಿರುವವರು ಬಡ್ತಿ ಪಡೆಯುವರು.ಕೆಲಸ ಹುಡುಕುತ್ತಿರುವವರಿಗೆ ಉದ್ಯೋಗಾವಕಾಶಗಳು ಬರುತ್ತವೆ. 

2 /6

ವೃಷಭ ರಾಶಿ : ವೃತ್ತಿ ಬದುಕಿನಲ್ಲಿ ಯಶಸ್ಸಿನ ಉತ್ತುಂಗಕ್ಕೆ ಏರುವಿರಿ. ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ.ಆದಾಯ ಹೆಚ್ಚಲಿದೆ.ಆರ್ಥಿಕವಾಗಿ ಎದ್ದು ನಿಲ್ಲುವಿರಿ.   

3 /6

ಮಿಥುನ ರಾಶಿ : ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರುವುದು.ಬಹಳ ದಿನಗಳಿಂದ ಅರ್ಧಕ್ಕೆ ನಿಂತಿರುವ ಕೆಲಸ ಮತ್ತೆ ವೇಗ ಪಡೆಯುವುದು.   ಉದ್ಯೋಗ ಬದಲಾವಣೆಗೆ ಅವಕಾಶವಿರುತ್ತದೆ

4 /6

ತುಲಾ ರಾಶಿ :ಮಾಡುವ ಕೆಲಸದಲ್ಲಿ ಬಡ್ತಿ ಸಿಗುವುದು.ಕಚೇರಿ ಕೆಲಸದಲ್ಲಿ ಆಸಕ್ತಿ ಹೆಚ್ಚುತ್ತದೆ.ವ್ಯಾಪಾರಿಗಳಿಗೆ ಲಾಭವಾಗಲಿದೆ.ಸ್ವಂತ ಮನೆ ಮತ್ತು ಕಾರು ಖರೀದಿಸಬಹುದು.  

5 /6

ಧನು ರಾಶಿ : ಧನು ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸಲಿದೆ.ಮಾಡುವ ಕೆಲಸಕ್ಕೆ ಪತ್ನಿಯ ಬೆಂಬಲ ಸಿಗುವುದು. ಮೇಲಾಧಿಕಾರಿಗಳು ಮತ್ತು ಸಹೋದ್ಯೋಗಿಗಳಿಂದ ಪರಿಪೂರ್ಣ ಸಹಕಾರ ಇರುತ್ತದೆ.ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.   

6 /6

ಸೂಚನೆ : ಈ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು, ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಿ ಬರೆಯಲಾಗಿದೆ. Zee News ಇದಕ್ಕೆ ಜವಾಬ್ದಾರನಾಗಿರುವುದಿಲ್ಲ