ದೀಪಾವಳಿವರೆಗೂ ಈ ರಾಶಿಯವರಿಗೆ ಅದೃಷ್ಟ !ಶನಿ ಮಹಾತ್ಮನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು !

Thu, 11 Jul 2024-8:33 am,

ಮೇಷ ರಾಶಿ :ದೀಪಾವಳಿವರೆಗೂ ಮೇಷ ರಾಶಿಯವರ ಜೀವನ ಸುಖಮಯವಾಗಿರುತ್ತದೆ.ಆದಾಯವು ಅಗಾಧವಾಗಿ ಹೆಚ್ಚಾಗುತ್ತದೆ. ಉದ್ಯೋಗದಲ್ಲಿರುವವರು ಬಡ್ತಿ ಪಡೆಯುವರು.ಕೆಲಸ ಹುಡುಕುತ್ತಿರುವವರಿಗೆ ಉದ್ಯೋಗಾವಕಾಶಗಳು ಬರುತ್ತವೆ. 

ವೃಷಭ ರಾಶಿ : ವೃತ್ತಿ ಬದುಕಿನಲ್ಲಿ ಯಶಸ್ಸಿನ ಉತ್ತುಂಗಕ್ಕೆ ಏರುವಿರಿ. ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ.ಆದಾಯ ಹೆಚ್ಚಲಿದೆ.ಆರ್ಥಿಕವಾಗಿ ಎದ್ದು ನಿಲ್ಲುವಿರಿ.   

ಮಿಥುನ ರಾಶಿ : ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರುವುದು.ಬಹಳ ದಿನಗಳಿಂದ ಅರ್ಧಕ್ಕೆ ನಿಂತಿರುವ ಕೆಲಸ ಮತ್ತೆ ವೇಗ ಪಡೆಯುವುದು.   ಉದ್ಯೋಗ ಬದಲಾವಣೆಗೆ ಅವಕಾಶವಿರುತ್ತದೆ

ತುಲಾ ರಾಶಿ :ಮಾಡುವ ಕೆಲಸದಲ್ಲಿ ಬಡ್ತಿ ಸಿಗುವುದು.ಕಚೇರಿ ಕೆಲಸದಲ್ಲಿ ಆಸಕ್ತಿ ಹೆಚ್ಚುತ್ತದೆ.ವ್ಯಾಪಾರಿಗಳಿಗೆ ಲಾಭವಾಗಲಿದೆ.ಸ್ವಂತ ಮನೆ ಮತ್ತು ಕಾರು ಖರೀದಿಸಬಹುದು.  

ಧನು ರಾಶಿ : ಧನು ರಾಶಿಯವರ ಆರ್ಥಿಕ ಸ್ಥಿತಿ ಸುಧಾರಿಸಲಿದೆ.ಮಾಡುವ ಕೆಲಸಕ್ಕೆ ಪತ್ನಿಯ ಬೆಂಬಲ ಸಿಗುವುದು. ಮೇಲಾಧಿಕಾರಿಗಳು ಮತ್ತು ಸಹೋದ್ಯೋಗಿಗಳಿಂದ ಪರಿಪೂರ್ಣ ಸಹಕಾರ ಇರುತ್ತದೆ.ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.   

ಸೂಚನೆ : ಈ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು, ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಿ ಬರೆಯಲಾಗಿದೆ. Zee News ಇದಕ್ಕೆ ಜವಾಬ್ದಾರನಾಗಿರುವುದಿಲ್ಲ

ZEENEWS TRENDING STORIES

By continuing to use the site, you agree to the use of cookies. You can find out more by Tapping this link