Top 5 Morning Drinks for Weight Loss: ಆಯುರ್ವೇದದ ಪ್ರಕಾರ, ತೂಕ ಇಳಿಕೆಗಾಗಿ ಪ್ರಯತ್ನಿಸುತ್ತಿರುವವರಿಗೆ ಕೆಲವು ಪಾನೀಯಗಳು ಮ್ಯಾಜಿಕ್ ನಂತೆ ಕಾರ್ಯ ನಿರ್ವಹಿಸುತ್ತವೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.
ತೂಕ ಇಳಿಸಲು ಪ್ರಯತ್ನಿಸುತ್ತಿರುವವರಿಗೆ ಕೆಲವು ಪಾನೀಯಗಳು ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ನೈಸರ್ಗಿಕವಾಗಿ ತೂಕ ತಿಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಮ್ಯಾಜಿಕ್ ಡ್ರಿಂಕ್ಸ್ ಆಗಿ ಕಾರ್ಯನಿರ್ವಹಿಸುವ ಈ ಐದು ಪಾನೀಯಗಳನ್ನು ನೀವೂ ಒಮ್ಮೆ ಟ್ರೈ ಮಾಡಿ.
ಲೆಮೆನ್ ವಾಟರ್ ಕಡಿಮೆ ಕ್ಯಾಲೋರಿ ಪಾನೀಯವಾಗಿದ್ದು, ಇದು ಜೀರ್ಣಕ್ರಿಯೆಗೆ ತುಮಾ ಸಹಾಯಕವಾಗಿದೆ. ವಿಟಮಿನ್ ಸಿಯಲ್ಲಿ ಸಮೃದ್ಧವಾಗಿರುವ ಈ ಪಾನೀಯವನ್ನು ಕುಡಿಯುವುದರಿಂದ ಚಯಾಪಚಯ ಹೆಚ್ಚಾಗುತ್ತದೆ.
ಉತ್ಕರ್ಷಣ ನಿರೋಧಕಗಳು ಮತ್ತು ಚಯಾಪಚಯವನ್ನು ಉತ್ತೇಜಿಸುವ ಕ್ಯಾಟೆಚಿನ್ ಗಳಿಂದ ಸಮೃದ್ಧವಾಗಿರುವ ಗ್ರೀನ್ ಟೀ ದೇಹದಲ್ಲಿ ಶೇಖರಣೆಯಾಗಿರುವ ಕೊಬ್ಬನ್ನು ಕರಗಿಸಲು ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಪ್ರತಿ ದಿನ ಮುಂಜಾನೆ ಉಪಾಹಾರಕ್ಕೂ ಒಂದು ಗಂಟೆ ಮೊದಲು ಒಂದು ಚಮಚ ಆಪಲ್ ಸೈಡರ್ ವಿನೆಗರ್ ಅನ್ನು ಒಂದು ಲೋಟ ನೀರಿನೊಂದಿಗೆ ಬೆರೆಸಿ ಸೇವಿಸಿ. ಇದರಿಂದ ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು ಎಂದು ಹೇಳಲಾಗುತ್ತದೆ.
ಮೊಸರು, ಪಾಲಕ್, ಕಾಲೋಚಿತ ಹಣ್ಣನ್ನು ಮಿಶ್ರಣ ಮಾಡಿ ಸ್ಮೂಥಿ ತಯಾರಿಸಿ ಸೇವಿಸುವುದರಿಂದ ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು. ಇದು ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ತೂಕ ಇಳಿಕೆಯಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿರುವ ಶುಂಠಿ ಮತ್ತು ಅರಿಶಿನ ಮಿಶ್ರಿತ ಚಹಾವನ್ನು ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ನೈಸರ್ಗಿಕವಾಗಿ, ಆರೋಗ್ಯಕರವಾಗಿ ತೂಕ ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.