ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳಿವರು

Wed, 12 Jul 2023-1:55 pm,

ಭಾರತ vs ವೆಸ್ಟ್ ಇಂಡೀಸ್ ಟೆಸ್ಟ್ ಪಂದ್ಯಗಳಲ್ಲಿ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.  ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 25 ಟೆಸ್ಟ್‌ಗಳಲ್ಲಿ ಆಡಿರುವ ಕಪಿಲ್ ದೇವ್ 89 ವಿಕೆಟ್‌ಗಳನ್ನು ಪಡೆದಿದ್ದಾರೆ. 

ಅನಿಲ್ ಕುಂಬ್ಳೆ  ವೆಸ್ಟ್ ಇಂಡೀಸ್  ತಂಡದ ವಿರುದ್ಧ ಒಟ್ಟು 17 ಟೆಸ್ಟ್ ಪಂದ್ಯಗಳಲ್ಲಿ 29.78 ಸರಾಸರಿಯಲ್ಲಿ 74 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 

ಶ್ರೀನಿವಾಸ್ ವೆಂಕಟರಾಘವನ್ ವೆಸ್ಟ್ ಇಂಡೀಸ್ ವಿರುದ್ಧದ 23ಟೆಸ್ಟ್  ಪಂದ್ಯಗಳಲ್ಲಿ 39.47 ಸರಾಸರಿಯಲ್ಲಿ 68 ವಿಕೆಟ್‌ಗಳನ್ನು ಪಡೆದಿದ್ದಾರೆ. 

ಬಿ.ಎಸ್. ಚಂದ್ರಶೇಖರ್ ವೆಸ್ಟ್ ಇಂಡೀಸ್ ವಿರುದ್ಧ 15 ಪಂದ್ಯಗಳಲ್ಲಿ,  65 ವಿಕೆಟ್  ತೆಗೆದುಕೊಂಡಿದ್ದಾರೆ.

ಬಿಷನ್ ಸಿಂಗ್ ಬೇಡಿ ವೆಸ್ಟ್ ಇಂಡೀಸ್ ವಿರುದ್ಧ 18 ಟೆಸ್ಟ್‌ಗಳಲ್ಲಿ 62 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link