Shani Gochar: ನವಗ್ರಹಗಳಲ್ಲಿ ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ ಶನಿ. ಶನಿ ಮಹಾತ್ಮನು ಎರಡೂವರೆ ವರ್ಷಗಳಿಗೆ ಒಂದು ಬಾರಿ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತಾನೆ.
Trigrahi Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2025ರ ಮಾರ್ಚ್ 29ರಂದು ಶನಿ ಕುಂಭ ರಾಶಿಯನ್ನು ತೊರೆದು ಮೀನ ರಾಶಿಗೆ ಪ್ರವೇಶಿಸಲಿದ್ದಾನೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಶೀಘ್ರದಲ್ಲೇ ಯುಗಾದಿ ಹೊತ್ತಿನಲ್ಲಿ ಶನಿ ದೇವನು ಮಾರ್ಚ್ 29, 2025ರಂದು ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಈಗಾಗಲೇ ಮೀನ ರಾಶಿಯಲ್ಲಿ ಸೂರ್ಯ, ಶುಕ್ರ, ರಾಹು ಗ್ರಹಗಳ ಉಪಸ್ಥಿತಿ ಇದೆ.
ಮೀನ ರಾಶಿಯಲ್ಲಿ ಶನಿ ಸಂಚಾರದೊಂದಿಗೆ ಶನಿ ರಾಹು ಸಂಯೋಗ ಏರ್ಪಡಲಿದೆ. ಇದಲ್ಲದೆ, ಸಂಪತ್ತು, ಐಷಾರಾಮಿ ಜೀವನದ ಅಂಶವಾದ ಶುಕ್ರನೂ ಸಹ ಮೀನ ರಾಶಿಯಲ್ಲೇ ಇದ್ದು ಶನಿ, ರಾಹು ಮತ್ತು ಶುಕ್ರರ ಸಮಾಗಮದಿಂದ ಯುಗಾದಿ ದಿನವೇ 'ತ್ರಿಗ್ರಾಹಿ ಯೋಗ' ನಿರ್ಮಾಣವಾಗಲಿದೆ. ಇದರೊಂದಿಗೆ ಕೆಲವು ರಾಶಿಯವರ ಬದುಕಿನಲ್ಲಿ ಸುವರ್ಣ ಸಮಯ ಆರಂಭವಾಗಲಿದೆ.
ವೃಷಭ ರಾಶಿ: ತ್ರಿಗ್ರಾಹಿ ಯೋಗದಿಂದ ಯುಗಾದಿ ಬಳಿಕ ಈ ರಾಶಿಯವರ ಬದುಕಿನಲ್ಲಿ ಭಾಗ್ಯೋದಯವಾಗಲಿದೆ. ಬಹುಕಾಲದ ಕನಸು ನನಸಾಗಲಿದೆ. ವ್ಯವಹಾರದಲ್ಲಿ ಭರ್ಜರಿ ಹಣ ಗಳಿಕೆ ಆಗಲಿದ್ದು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಸಾಂಸಾರಿಕ ಜೀವನ ಸುಮಧುರವಾಗಿರಲಿದೆ.
ಮಿಥುನ ರಾಶಿ: ಯುಗಾದಿ ದಿನ ನಿರ್ಮಾಣವಾಗುತ್ತಿರುವ ತ್ರಿಗ್ರಾಹಿ ಯೋಗವು ಈ ರಾಶಿಯವರಿಗೆ ಉದ್ಯೋಗ ರಂಗದಲ್ಲಿ ಹೊಸ ಹುರುಪು ಉತ್ಸಾಹವನ್ನೂ ತರಲಿದೆ. ದೀರ್ಘಸಮಯದಿಂದ ಬಾಕಿ ಉಳಿದಿರುವ ಕೆಲಸಗಳು ಕೈಗೂಡಲಿವೆ. ಪೂರ್ವಜರ ಆಸ್ತಿಯಿಂದ ಲಾಭವಾಗಲಿದೆ.
ಕುಂಭ ರಾಶಿ: ಈ ರಾಶಿಯವರಿಗೆ ತ್ರಿಗ್ರಾಹಿ ಯೋಗವು ಅದೃಷ್ಟವನ್ನು ಹೊತ್ತು ತರಲಿದೆ. ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ಬಂಪರ್ ಆದಾಯವನ್ನು ನಿರೀಕ್ಷಿಸಬಹುದು. ವೃತ್ತಿಪರರಿಗೆ ಪ್ರಮೋಷನ್ ಭಾಗ್ಯವಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.