ಶುಗರ್ ಎಷ್ಟೇ ಹೆಚ್ಚಿದ್ದರೂ ಸುಲಭವಾಗಿ ನಿಯಂತ್ರಿಸಬಲ್ಲ ಮ್ಯಾಜಿಕಲ್ ಪಾನೀಯಗಳಿವು..!
ಶುಗರ್ ಎಷ್ಟೇ ಹೈ ಆಗಿದ್ದರೂ ಕೆಲವು ಪಾನೀಯಗಳ ಸಹಾಯದಿಂದ ಅದನ್ನು ಸುಲಭವಾಗಿ ಕಂಟ್ರೋಲ್ ಮಾಡಬಹುದು.
ಆಯುರ್ವೇದದ ಪ್ರಕಾರ, ಕೆಲವು ಪಾನೀಯಗಳ ಸಹಾಯದಿಂದ ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಿ ಬ್ಲಡ್ ಶುಗರ್ ಲೆವೆಲ್ ಅನ್ನು ನಿಯಂತ್ರಿಸಬಹುದು.
ರಾತ್ರಿ ಒಂದು ಲೋಟ ನೀರಿನಲ್ಲಿ ಒಂದೆರಡು ದಾಲ್ಚಿನ್ನಿ ನೆನೆಸಿಟ್ಟು ಕುಡಿದರೆ ಬ್ಲಡ್ ಶುಗರ್ ಕಂಟ್ರೋಲ್ ನಲ್ಲಿರುತ್ತದೆ.
ಒಂದು ಲೋಟ ನೀರಿನಲ್ಲಿ ಒಂದು ಚಮಚ ಮೆಂತ್ಯ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
ಹಾಗಲಕಾಯಿಯ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಬ್ಲಡ್ ಶುಗರ್ ಕೂಡಲೇ ನಿಯಂತ್ರಣಕ್ಕೆ ಬರುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.