Bigg Boss Kannada ಇತಿಹಾಸದಲ್ಲೇ ತುಕಾಲಿ ಸಂತೋಷ್ ಬರೆದ್ರು ಹೊಸ ದಾಖಲೆ.!
ಬಿಗ್ ಬಾಸ್ ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ತುಕಾಲಿ ಸಂತು ಇದುವರೆಗೂ ಒಮ್ಮೆಯೂ ಮನೆಯ ಕ್ಯಾಪ್ಟನ್ ಆಗಿಲ್ಲ.
ತುಕಾಲಿ ಸಂತೋಷ್ ಈ ಮೂಲಕ ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನ ಬರೆದಿದ್ದಾರೆ.
ತುಕಾಲಿ ಸಂತೋಷ್ ಕ್ಯಾಪ್ಟನ್ ಕೋಣೆಗೆ ಹೆಜ್ಜೆಯನ್ನೇ ಇಡದೆ ವಾಪಸ್ ಹೋಗುತ್ತಿರುವ ಮೊದಲ ಕಂಟೆಸ್ಟಂಟ್ ಆಗಿದ್ದಾರೆ.
ಒಮ್ಮೆಯೂ ಮನೆಯ ಕ್ಯಾಪ್ಟನ್ ಆಗದ ತುಕಾಲಿ ಸಂತೋಷ್ ಇದೀಗ ಕ್ಯಾಪ್ಟನ್ ಕೋಣೆಗೆ ನುಗ್ಗಿ ಅಲ್ಲಿ ಮಲಗಿ ಬಂದಿದ್ದಾರೆ.
ಕ್ಯಾಪ್ಟನ್ ಆಗದಿದ್ದರೂ ಕೋಣೆಯಲ್ಲಿ ಮಲಗಿಬಂದ ಮೊದಲ ಕಂಟೆಸ್ಟೆಂಟ್ ಕೂಡ ತುಕಾಲಿ ಸಂತೋಷ್ ಆಗಿದ್ದಾರೆ.