Tulsi For White Hair: ತುಳಸಿ ನಿಮ್ಮ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ.!

Wed, 24 Jan 2024-6:27 pm,

ಬಿಳಿ ಕೂದಲಿನ ಸಮಸ್ಯೆಗಳಿಂದ ಬಳಲುತ್ತಿರುವವರು ಆಯುರ್ವೇದ ತಜ್ಞರು ಸೂಚಿಸಿದ ತುಳಸಿ ಎಲೆಗಳಿಂದ ತಯಾರಿಸಿದ ಪರಿಹಾರವನ್ನು ಬಳಸಬೇಕು.    

ತುಳಸಿ ಎಲೆಗಳು ಆಂಟಿ-ಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿವೆ, ಇದರ ಪರಿಣಾಮವು ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.

ಬಿಳಿ ಕೂದಲನ್ನು ನಿವಾರಿಸಲು ತುಳಸಿ ಹೇರ್‌ ಪ್ಯಾಕ್‌ ಬಳಸಿ. ಇದನ್ನು ಮಾಡಲು ಮೊದಲಿಗೆ ತುಳಸಿ ಎಲೆಗಳು ಮತ್ತು ಮೊಸರು ತೆಗೆದುಕೊಳ್ಳಿ.    

ಮೊದಲ ಒಂದು ಕಪ್ ತುಳಸಿ ಎಲೆ ತೆಗೆದುಕೊಳ್ಳಿ. ಅದಕ್ಕೆ ನೀರು ಸೇರಿಸಿ ಮತ್ತು 10 ರಿಂದ 15 ನಿಮಿಷಗಳ ಕಾಲ ಕುದಿಸಿ. ಈ ನೀರನ್ನು ಫಿಲ್ಟರ್ ಮಾಡಿ, ಪಕ್ಕಕ್ಕೆ ಇಡಬೇಕು.   

ತುಳಸಿ ಎಲೆಗಳನ್ನು ಮಿಕ್ಸಿಗೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಅದಕ್ಕೆ ಮೊಸರನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ.   

ಇದನ್ನು ಕೂದಲಿಗೆ ಹಚ್ಚಿ, 1 ಗಂಟೆ ಬಿಡಿ. ನಂತರ ಸಾಮಾನ್ಯ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಈ ಮನೆಮದ್ದನ್ನು ವಾರಕ್ಕೆ 2 ಬಾರಿ ಬಳಸಿ. ಇದರಿಂದ ನಿಮ್ಮ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link