ಬೇರಿನಿಂದಲೇ ದಷ್ಟಪುಷ್ಟ ಕಡುಕಪ್ಪಾದ ಕೂದಲು ಬೆಳೆಯಲು ಹುಣಸೆ ರಸವನ್ನು ಈ ರೀತಿ ಬಳಸಿ! ತಿಂಗಳುಗಟ್ಟಲೆ ಕಪ್ಪಾಗಿಯೇ ಇರುತ್ತದೆ

Published: Sep 08, 2024, 10:54 AM IST|Updated: Sep 08, 2024, 10:54 AM IST

Tamarind leaves for hair: ವಯಸ್ಸಾದ ನಂತರ ಕೂದಲು ಉದುರುವುದು, ಒಡೆಯುವುದು ಮತ್ತು ಬಿಳಿಯಾಗುವುದು ಸಾಮಾನ್ಯ ಸಂಗತಿ. ಆದರೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಚಿಕ್ಕ ಮಕ್ಕಳಲ್ಲೂ ಕಂಡು ಬರುತ್ತಿದೆ. ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಕೆಲವೊಮ್ಮೆ ಆರೋಗ್ಯ ಸಮಸ್ಯೆಗಳು ಮತ್ತು ಹಾರ್ಮೋನುಗಳ ಬದಲಾವಣೆಯಿಂದ ಉಂಟಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Tamarind leaves for hair1/7

ಬಿಳಿ ಕೂದಲು

ವಯಸ್ಸಾದ ನಂತರ ಕೂದಲು ಉದುರುವುದು, ಒಡೆಯುವುದು ಮತ್ತು ಬಿಳಿಯಾಗುವುದು ಸಾಮಾನ್ಯ ಸಂಗತಿ. ಆದರೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಚಿಕ್ಕ ಮಕ್ಕಳಲ್ಲೂ ಕಂಡು ಬರುತ್ತಿದೆ. ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಕೆಲವೊಮ್ಮೆ ಆರೋಗ್ಯ ಸಮಸ್ಯೆಗಳು ಮತ್ತು ಹಾರ್ಮೋನುಗಳ ಬದಲಾವಣೆಯಿಂದ ಉಂಟಾಗುತ್ತದೆ.

Tamarind leaves for hair2/7

ಬಿಳಿ ಕೂದಲು

ರಾಸಾಯನಿಕ ಕೂದಲಿನ ಬಣ್ಣಗಳನ್ನು ಬಳಸುವುದರಿಂದ ಕೂದಲನ್ನು ಇನ್ನಷ್ಟು ಹದಗೆಡಿಸುತ್ತದೆ. ಆದರೆ ನೈಸರ್ಗಿಕ ಅಂಶಗಳನ್ನು ಬಳಸಿಕೊಂಡು ಕೂದಲನ್ನು ಕಪ್ಪಾಗಿಸಬಹುದು. ಕೂದಲನ್ನು ಕಪ್ಪಾಗಿಸಲು ನೀವು ಹುಣಸೆ ಎಲೆ ಅಥವಾ ಹುಣಸೆಯನ್ನು ಬಳಸಬಹುದು.

 

Tamarind leaves for hair3/7

ಬಿಳಿ ಕೂದಲು

ಕೂದಲನ್ನು ಕಪ್ಪಾಗಿಸಲು, ಹುಣಸೆ ಹೇರ್ ಮಾಸ್ಕ್ ಅಥವಾ ಹೇರ್ ಪ್ಯಾಕ್ ಅನ್ನು ತಯಾರಿಸಬಹುದು. ಕೂದಲು ಕಪ್ಪಾಗಲು ಹುಣಸೆ ಹೇರ್ ಮಾಸ್ಕ್ ಮಾಡುವುದು ಹೇಗೆ ಮತ್ತು ಅದನ್ನು ಹಚ್ಚುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

 

Tamarind leaves for hair4/7

ಬಿಳಿ ಕೂದಲು

ಒಂದು ಬಟ್ಟಲು ಹುಣಸೆ ತೊಳೆದು ರುಬ್ಬಿಕೊಳ್ಳಿ. ಇದಕ್ಕೆ ಅರ್ಧ ಬೌಲ್ ಮೊಸರನ್ನು ಮಿಶ್ರಣ ಮಾಡಿ. ಅದರಲ್ಲಿ 2 ವಿಟಮಿನ್-ಇ ಕ್ಯಾಪ್ಸುಲ್‌ʼಗಳ ಜೆಲ್ ಸೇರಿಸಿ. ಈಗ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ. 15 ರಿಂದ 20 ನಿಮಿಷ ನಂತರ, ಸಾಮಾನ್ಯ ನೀರಿನಿಂದ ಕೂದಲನ್ನು ತೊಳೆಯಿರಿ. ವಾರಕ್ಕೆ ಎರಡು ಬಾರಿ ಈ ಹೇರ್ ಮಾಸ್ಕ್ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುತ್ತದೆ.

 

Tamarind leaves for hair5/7

ಬಿಳಿ ಕೂದಲು

ವಿಟಮಿನ್ ಸಿ ಹುಣಸೆಯಲ್ಲಿ ಕಂಡುಬರುತ್ತದೆ. ಇದು ಕೂದಲಿಗೆ ನೈಸರ್ಗಿಕ ಕೂದಲು ಬಣ್ಣವಾಗಿ ಕಾರ್ಯನಿರ್ವಹಿಸುತ್ತದೆ. ವಾರದಲ್ಲಿ ಎರಡು ಬಾರಿ ಇದನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ.

 

Tamarind leaves for hair6/7

ಬಿಳಿ ಕೂದಲು

ಇನ್ನು ಹುಣಸೆ ಎಲೆಗಳಲ್ಲಿರುವ ಪೋಷಕಾಂಶಗಳು ಕೂದಲನ್ನು ನೈಸರ್ಗಿಕವಾಗಿ ಸ್ಮೂತ್‌ ಮಾಡುವ ಕೆಲಸ ಮಾಡುತ್ತದೆ. ಹುಣಸೆ ಎಲೆಗಳನ್ನು ಅಕ್ಕಿ ನೀರಿನೊಂದಿಗೆ ವಾರಕ್ಕೊಮ್ಮೆ ಬಳಸಿದರೆ, ಅದು ಕೂದಲನ್ನು ಕ್ರಮೇಣ ನೇರಗೊಳಿಸಲು ಸಹಾಯ ಮಾಡುತ್ತದೆ.

 

Tamarind leaves for hair7/7

ಬಿಳಿ ಕೂದಲು

 ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.