White Hair Remedy: ಬೂದು ಕೂದಲಿನ ಸಮಸ್ಯೆ ಚಿಕ್ಕ ವಯಸ್ಸಿನಲ್ಲಿಯೇ ಹಲವರನ್ನು ಬಾಧಿಸುತ್ತಿದೆ.
Vegetable To Get Turn Black White Hair: ಬಿಳಿ ಕೂದಲಿಗೆ ಒಂದು ಚಮತ್ಕಾರಿ ತರಕಾರಿಯಿಂದ ಸುಲಭ ಪರಿಹಾರ ದೊರೆಯುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬೂದು ಕೂದಲು ಅಥವಾ ಬಿಳಿ ಕೂದಲಿನ ಸಮಸ್ಯೆ ಅತಿ ಚಿಕ್ಕ ವಯಸ್ಸಿನಲ್ಲಿ ಬಹುತೇಕ ಜನರನ್ನು ಬಾಧಿಸುವ ಸಾಮಾನ್ಯ ಸಮಸ್ಯೆ ಆಗಿದೆ. ಆದರೆ, ಇದಕ್ಕೆ ಒಂದೇ ಒಂದು ತರಕಾರಿಯಿಂದ ಪರಿಹಾರ ಪಡೆಯಬಹುದು.
ಬೀಟ್ರೂಟ್ ಬಳಕೆಯಿಂದ ಬಿಳಿ ಕೂದಲನ್ನು ಚಿಟಿಕೆಯಲ್ಲಿ ಗಾಢ ಕಪ್ಪಾಗಿಸಬಹುದು.
ಬೀಟ್ರೂಟ್ ನಲ್ಲಿರುವ ಪೋಷಕಾಂಶಗಳು ಕೂದಲನ್ನು ಹೈಡ್ರೇಟ್ ಮಾಡುವುದರ ಜೊತೆಗೆ ರಕ್ತಪರಿಚಲನೆಯನ್ನು ವೇಗಗೊಳಿಸಿ ನೆತ್ತಿಯನ್ನು ಪೋಷಿಸುತ್ತವೆ. Photo Credit: Freepik
ಬೀಟ್ರೂಟ್ ನಲ್ಲಿ ವಿಟಮಿನ್ ಸಿ, ಇ, ಕ್ಯಾರೋಟಿನ್ ನಂತಹ ಉತ್ಕರ್ಷಣ ನಿರೋಧಕಗಳು ಹೇರಳವಾಗಿದೆ. ಇದು ಕೂದಲು ಬಿಳಿಯಾಗುವುದನ್ನು ತಡೆಯುವುದರ ಜೊತೆಗೆ ಬೂದು ಕೂದಲನ್ನು ನೈಸರ್ಗಿಕವಾಗಿ ಗಾಢ ಕಪ್ಪಾಗಿಸಲು ಕೂಡ ಲಾಭದಾಯಕವಾಗಿದೆ.
ಬೀಟ್ರೂಟ್ ಅನ್ನು ತುರಿದು ಅದರ ರಸ ತೆಗೆದು ಇದರಲ್ಲಿ ಸ್ವಲ್ಪ ತೆಂಗಿನೆಣ್ಣೆ ಬೆರೆಸಿ ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಬುಡದಿಂದ ತುದಿಯವರೆಗೆ ಈ ಮಿಶ್ರಣವನ್ನು ಹಚ್ಚುವುದರಿಂದ ಕೂದಲಿಗೆ ನೈಸರ್ಗಿಕ ಗಾಢ ಬಣ್ಣ ದೊರೆಯುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.