ಏನೇ ಕಷ್ಟಬಂದರೂ ಮನೆಯಲ್ಲಿ ಈ 4 ವಸ್ತುಗಳು ಖಾಲಿಯಾಗಲು ಬಿಡಬೇಡಿ: ಅಪ್ಪಿತಪ್ಪಿ ಆದರಂತೂ ದುರಾದೃಷ್ಟ ಬೆನ್ನಿಗೆ ಬೀಳುವುದು; ಬಡತನ ಹೆಚ್ಚಾಗುತ್ತೆ!

Published: Oct 25, 2024, 03:20 PM IST|Updated: Oct 25, 2024, 03:20 PM IST

Vastu tips for home: ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ದಿಕ್ಕಿಗೂ ವಿಶೇಷ ಮಹತ್ವವಿದೆ. ಹೀಗಾಗಿಯೇ ಮನೆಯಲ್ಲಿ ಯಾವುದೇ ರೀತಿಯ ದೋಷವಿದ್ದರೆ, ನಕಾರಾತ್ಮಕ ಶಕ್ತಿಯು ಪ್ರಭಾವ ಬೀರುತ್ತದೆ. ಅಷ್ಟೇ ಅಲ್ಲದೆ, ವಾಸ್ತು ದೋಷದಿಂದಾಗಿ ಮನೆಯವರ ಜೀವನದಲ್ಲಿ ಪ್ರಗತಿ, ಸಂತೋಷ ಮತ್ತು ಸಮೃದ್ಧಿಯ ಕೊರತೆ ಕಾಣಿಸಿಕೊಳ್ಳುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Vastu tips for home1/7

ವಾಸ್ತು ಟಿಪ್ಸ್‌

ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ದಿಕ್ಕಿಗೂ ವಿಶೇಷ ಮಹತ್ವವಿದೆ. ಹೀಗಾಗಿಯೇ ಮನೆಯಲ್ಲಿ ಯಾವುದೇ ರೀತಿಯ ದೋಷವಿದ್ದರೆ, ನಕಾರಾತ್ಮಕ ಶಕ್ತಿಯು ಪ್ರಭಾವ ಬೀರುತ್ತದೆ. ಅಷ್ಟೇ ಅಲ್ಲದೆ, ವಾಸ್ತು ದೋಷದಿಂದಾಗಿ ಮನೆಯವರ ಜೀವನದಲ್ಲಿ ಪ್ರಗತಿ, ಸಂತೋಷ ಮತ್ತು ಸಮೃದ್ಧಿಯ ಕೊರತೆ ಕಾಣಿಸಿಕೊಳ್ಳುತ್ತದೆ.

Vastu tips for home2/7

ವಾಸ್ತು ಟಿಪ್ಸ್‌

ಇನ್ನು ವಾಸ್ತು ಶಾಸ್ತ್ರದಲ್ಲಿನ ನಿರ್ದೇಶನಗಳ ಹೊರತಾಗಿ, ಕೆಲವು ವಿಷಯಗಳು ಕೂಡ ಮನೆಯಲ್ಲಿ ಅಶಾಂತಿ ಮೂಡಿಸಲು ಕಾರಣವಾಗಬಹುದು. ಅದರಲ್ಲಿ ಒಂದು ವಿಷಯವೆಂದರೆ, ಕೆಲ ವಸ್ತುಗಳು ಖಾಲಿಯಾಗುವುದು. ಒಂದು ವೇಳೆ ಮನೆಯಲ್ಲಿ ಕೆಲವು ವಸ್ತುಗಳು ಖಾಲಿಯಾದರೆ, ಅದು ಮನೆಯವರ ಪ್ರಗತಿಗೆ ಅಡ್ಡಿ ಬರುತ್ತದೆ ಎಂದು ಹೇಳಲಾಗುತ್ತದೆ.

 

Vastu tips for home3/7

ಪರ್ಸ್

ವಾಸ್ತು ಪ್ರಕಾರ, ಪರ್ಸ್ ಅನ್ನು ಯಾವತ್ತಿಗೂ ಖಾಲಿ ಇಡಬಾರದು. ಕನಿಷ್ಟ ಒಂದು ರುಪಾಯಿಯನ್ನಾದರೂ ಇಡಬೇಕು. ಪರ್ಸ್ ಖಾಲಿಯಾಗಿದ್ದರೆ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ ಎಂದು ಹೇಳಲಾಗುತ್ತದೆ.

 

Vastu tips for home4/7

ಪೂಜಾ ಕೋಣೆ

ಇನ್ನು ಪ್ರತಿಯೊಂದು ಮನೆಗೂ ಪೂಜಾ ಕೋಣೆ ಅತ್ಯಂತ ವಿಶೇಷವಾದ ಭಾಗವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಪೂಜಾ ಕೋಣೆಯಲ್ಲಿ ಇಟ್ಟಿರುವ ನೀರಿನ ಪಾತ್ರೆಯಲ್ಲಿ ನೀರು ಖಾಲಿ ಇಡಬಾರದು. ಇದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.

 

Vastu tips for home5/7

ಬಾತ್ ರೂಂ

ವಾಸ್ತು ಶಾಸ್ತ್ರದ ಪ್ರಕಾರ ಬಾತ್ ರೂಂನಲ್ಲಿ ಖಾಲಿ ಬಕೆಟ್ ಇಡಬಾರದು. ಒಂದು ವೇಳೆ ಖಾಲಿಯಾಗಿಟ್ಟರೆ, ನಕಾರಾತ್ಮಕ ಶಕ್ತಿಗಳು ಬಹುಬೇಗನೆ ಮನೆಗೆ ನುಗ್ಗುತ್ತವೆ. ಹಾಗೆಯೇ ಆರ್ಥಿಕ ಸಮಸ್ಯೆಗಳ ಜೊತೆಗೆ ವಾಸ್ತು ದೋಷಗಳು ಉಂಟಾಗುತ್ತವೆ.    

 

Vastu tips for home6/7

ಅಡುಗೆ ಮನೆ

ಇನ್ನು ಅಡುಗೆ ಮನೆಯ ವಿಚಾರಕ್ಕೆ ಬರುವುದಾದರೆ, ಕಿಚನ್‌ನಲ್ಲಿ ಯಾವತ್ತೂ ಸಹ ಅಕ್ಕಿ, ಉಪ್ಪು ಮತ್ತು ಅರಶಿಣ ಖಾಲಿಯಾಗಬಾರದು. ಇವು ಖಾಲಿಯಾದರೆ ಸಾಲವಾಗುತ್ತದೆ ಎಂದು ಹೇಳಲಾಗುತ್ತದೆ.

 

Vastu tips for home7/7

ವಾಸ್ತು ಟಿಪ್ಸ್‌

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.