ದೀಪಾವಳಿಗೂ ಮುನ್ನ ಬದಲಾಗಲಿದೆ ಈ 4 ರಾಶಿಯವರ ಅದೃಷ್ಟ: ಒಂದೂವರೆ ವರ್ಷ ಸಂಪತ್ತಿನ ಸುರಿಮಳೆ, ಸರ್ಕಾರಿ ಉದ್ಯೋಗ ಪ್ರಾಪ್ತಿ

Fri, 20 Oct 2023-6:53 pm,

ಅಕ್ಟೋಬರ್ ತಿಂಗಳ ಕೊನೆಯಲ್ಲಿ ರಾಹು-ಕೇತು ಸಂಕ್ರಮಣವಾಗಲಿದೆ. ಇನ್ನೊಂದೆಡೆ ಶುಕ್ರ ಮತ್ತು ಶನಿ ಸಂಚಾರವೂ ಇರಲಿದೆ. ಈ ಗ್ರಹಗಳ ಸ್ಥಾನಪಲ್ಲಟವು 4 ರಾಶಿಯ ಜನರಿಗೆ ವಿಶೇಷ ಲಾಭವನ್ನು ತರುತ್ತವೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಮೇಷ ರಾಶಿಯವರಿಗೆ ವಿಶೇಷವಾಗಿರುತ್ತದೆ. ಮೇಷ ರಾಶಿಯ ಜನರು ಈ ತಿಂಗಳು ಬಹಳಷ್ಟು ಹಣವನ್ನು ಗಳಿಸುತ್ತಾರೆ. ವ್ಯಾಪಾರದಲ್ಲಿ ಲಾಭ ಕಂಡುಬರುತ್ತದೆ. ಉದ್ಯೋಗ ಬದಲಾಯಿಸಲು ಇಚ್ಛಿಸುವವರಿಗೆ ಇದು ಅದ್ಭುತ ಸಂದರ್ಭವಾಗಲಿದೆ.

ವೃಷಭ ರಾಶಿಯ ಜನರಿಗೆ ನವೆಂಬರ್ ತಿಂಗಳು ಅದೃಷ್ಟವನ್ನೇ ಹೊತ್ತುತರಲಿದೆ. ಈ ಅವಧಿಯಲ್ಲಿ ಜೀವನದ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಆದಾಯ ಹೆಚ್ಚುತ್ತದೆ ಮತ್ತು ಬಾಕಿ ಹಣವೂ ವಸೂಲಿಯಾಗುತ್ತದೆ.

ಕನ್ಯಾ ರಾಶಿಯ ಜನರಿಗೆ ನವೆಂಬರ್ ತಿಂಗಳು ಶುಭ ಫಲಿತಾಂಶಗಳನ್ನು ನೀಡಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರವಾಸ ಇತ್ಯಾದಿಗಳಿಗೆ ಹೋಗಬಹುದು. ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ಜೀವನಮಟ್ಟ ಸುಧಾರಿಸುತ್ತದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವೆಂಬರ್ ತಿಂಗಳು ಕುಂಭ ರಾಶಿಯವರಿಗೆ ಅನೇಕ ಉಡುಗೊರೆಗಳನ್ನು ತರುತ್ತಿದೆ. ಅದೃಷ್ಟದ ಬಾಗಿಲು ತೆರೆಯಲಿದೆ. ಅತ್ಯಂತ ಮಂಗಳಕರ ಮತ್ತು ಫಲಪ್ರದವಾಗಿರುತ್ತದೆ. ಅನಿರೀಕ್ಷಿತ ಹಣ ಗಳಿಕೆಯಾಗಲಿದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ.

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ) 

ZEENEWS TRENDING STORIES

By continuing to use the site, you agree to the use of cookies. You can find out more by Tapping this link