Venus Moon Conjuction: ಕರ್ಕಾಟಕ ರಾಶಿಯಲ್ಲಿ ಶುಕ್ರ-ಚಂದ್ರರ ಸಂಯೋಜನೆ, ಹೆಚ್ಚಾಗಲಿದೆ ಈ 3 ರಾಶಿಯವರ ಬ್ಯಾಂಕ್ ಬ್ಯಾಲೆನ್ಸ್‌

                                        

Venus And Moon in Cancer: ಕರ್ಕಾಟಕ ರಾಶಿಯಲ್ಲಿ ಐಷಾರಾಮಿ ಜೀವನಕಾರಕ ಶುಕ್ರ ಮತ್ತು ಚಂದ್ರರ ಸಂಯೋಜನೆಯಿಂದ ಶುಭಕರ ಕಲಾತ್ಮಕ ಯೋಗ ನಿರ್ಮಾಣಗೊಂಡಿದೆ. ಇದು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಆದರೂ, ಇದನ್ನು ಮೂರು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಬಣ್ಣಿಸಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಶುಕ್ರ ಚಂದ್ರ ಸಂಯೋಗ: ಇತ್ತೀಚೆಗಷ್ಟೇ ಜೂನ್ 20, 2023ರಂದು ಕರ್ಕಾಟಕ ರಾಶಿಯಲ್ಲಿ ಶುಕ್ರ ಮತ್ತು ಚಂದ್ರರ ಸಂಯೋಗದಿಂದ ಅತ್ಯಂತ ಮಂಗಳಕರ ಕಲಾತ್ಮಕ ಯೋಗ ರೂಪುಗೊಂಡಿದೆ. ಇದು ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೂ, ಮೂರು ರಾಶಿಯವರ ದೃಷ್ಟಿಯಿಂದ ಈ ಸಮಯವನ್ನು ಅತ್ಯಂತ ಮಂಗಳಕರ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

2 /5

ಶುಕ್ರ ಮತ್ತು ಚಂದ್ರರ ಸಂಯೋಜನೆಯಿಂದ ರೂಪುಗೊಂಡಿರುವ ಕಲಾತ್ಮಕ ಯೋಗವು ಮೇಷ ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ಬೆಳಗಿಸಲಿದೆ. ಈ ಸಮಯದಲ್ಲಿ ಮೇಷ ರಾಶಿಯವರಿಗೆ ಧನ ಸಂಪತ್ತು ವೃದ್ಧಿಯಾಗಲಿದ್ದು, ವಾಹನ ಖರೀದಿ ಯೋಗವೂ ಇದೆ. 

3 /5

ಕರ್ಕಾಟಕ ರಾಶಿಯಲ್ಲಿ ಶುಕ್ರ-ಚಂದ್ರರ ಯುತಿ ಮಿಥುನ ರಾಶಿಯವರಿಗೆ ಜವಾಬ್ದಾರಿಗಳನ್ನು ಹೆಚ್ಚಿಸಲಿದೆ. ಮಾತ್ರವಲ್ಲ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದ್ದು ಬಂಪರ್ ಲಾಭವನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

4 /5

ವೃಶ್ಚಿಕ ರಾಶಿಯವರಿಗೂ ಕೂಡ ಶುಕ್ರ-ಚಂದ್ರರ ಯುತಿಯಿಂದ ನಿರ್ಮಾಣವಾಗಿರುವ ಕಲಾತ್ಮಕ ಯೋಗ ಭಾರೀ ಅದೃಷ್ಟ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ನಿಮ್ಮ ಪ್ರತಿ ಕೆಲಸದಲ್ಲೂ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದ್ದು ದೀರ್ಘ ಸಮಯದಿಂದ ಸ್ಥಗಿತಗೊಂಡಿರುವ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಧನ ಸಂಪತ್ತು ವೃದ್ಧಿಯಾಗಲಿದೆ. 

5 /5

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.