ಮೀನ ರಾಶಿಯಲ್ಲಿ ಶುಕ್ರಾದಿತ್ಯ ರಾಜಯೋಗ: ಈ ರಾಶಿಯವರಿಗೆ ಬೆನ್ನಟ್ಟಲಿದೆ ಅದೃಷ್ಟ, ರಾಜವೈಭೋಗದ ಜೀವನ

Shukra Surya Yuti: ಪ್ರೀತಿ, ಐಷಾರಾಮಿ ಜೀವನಕಾರಕ ಶುಕ್ರ ಮತ್ತು ಗ್ರಹಗಳ ಅಧಿಪತಿ ಸೂರ್ಯ ಸಂಯೋಜನೆಗೊಂಡಾಗ ಶುಕ್ರಾದಿತ್ಯ ರಾಜಯೋಗ ನಿರ್ಮಾಣವಾಗುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಾರ್ಚ್ 14ರಂದು ಸೂರ್ಯದೇವ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಶುಭಕರ ಶುಕ್ರಾದಿತ್ಯ ರಾಜಯೋಗ ನಿರ್ಮಾಣವಾಗಲಿದೆ. ಇದರಿಂದಾಗಿ ಕೆಲವರ ಅದೃಷ್ಟವೇ ಬದಲಾಗಲಿದೆ. 

2 /5

ವೃಷಭ ರಾಶಿ:  ಶುಕ್ರಾದಿತ್ಯ ರಾಜಯೋಗವು ಈ ರಾಶಿಯವರಿಗೆ ಹಲವು ಆಯಾಮಗಳಲ್ಲಿ ಕೀರ್ತಿ, ಯಶಸ್ಸನ್ನು ನೀಡಲಿದೆ. ಉದ್ಯೋಗಸ್ಥರು ಮೇಲಾಧಿಕಾರಿಗಳ ಮನ್ನಣೆ ಗಳಿಸುವರು. ಹಣಕಾಸಿನ ಸ್ಥಿತಿ ಮೊದಲಿಗಿಂತ ಸುಧಾರಿಸಲಿದೆ. 

3 /5

ಮಿಥುನ ರಾಶಿ:  ಶುಕ್ರಾದಿತ್ಯ ರಾಜಯೋಗವು ಈ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಧನಾವೃಷ್ಟಿಯೇ ಆಗಲಿದ್ದು ಭೌತಿಕ ಸುಖ ವೃದ್ಧಿಯಾಗಲಿದೆ. ಸಂಗಾತಿಯೊಂದಿಗೆ ಆನಂದದಾಯಕ ಸಮಯವನ್ನು ಕಳೆಯುವಿರಿ. 

4 /5

ತುಲಾ ರಾಶಿ:  ಸೂರ್ಯ ಶುಕ್ರರ ಸಂಯೋಗವು ಈ ರಾಶಿಯವರ ಬದುಕಿನಲ್ಲಿ ಪ್ರತಿ ಹೆಜ್ಜೆಗೂ ಯಶಸ್ಸನ್ನು ನೀಡಲಿದೆ. ವ್ಯವಹಾರದಲ್ಲಿ ಭರ್ಜರಿ ಲಾಭವನ್ನು ಕಾಣುವರು ಸ್ಥಿರ ಆದಾಯದಿಂದ ಮನಸ್ಸಿಗೆ ನೆಮ್ಮದಿ. ಭೂಮಿ ಖರೀದಿ ಯೋಗವಿದೆ. 

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.