ಶುಕ್ರನಿಂದ ಈ ರಾಶಿಗಳ ಹಣೆಬರಹವೇ ಬದಲು.. ಕೈಯಿಟ್ಟಲ್ಲೆಲ್ಲ ಹಣ, ಅಪಾರ ಯಶಸ್ಸು ಕೀರ್ತಿ ನಿಮ್ಮ ಪಾಲು!

Mon, 13 Nov 2023-6:17 am,

ವೃಷಭ ರಾಶಿ: ಶುಕ್ರ ಸಂಚಾರವು ಜೀವನದ ಮೇಲೆ ವಿಶೇಷ ಪರಿಣಾಮ ಬೀರುತ್ತದೆ. ಕುಟುಂಬದ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಇರಲಿದೆ. ತಿರುಗಾಟದಿಂದ ನೀವು ಸಂತೋಷವನ್ನು ಸಹ ಪಡೆಯುತ್ತೀರಿ. 

ಸಿಂಹ ರಾಶಿ : ಈ ಸಮಯದಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಲಿದೆ. ಯಾವುದೇ ಕೆಲಸವನ್ನು ಸುಲಭವಾಗಿ ಮಾಡಬಹುದು. ಇದಲ್ಲದೆ, ಒತ್ತಡ ಸಹ ಸುಲಭವಾಗಿ ದೂರವಾಗುತ್ತದೆ.  

ಮಿಥುನ ರಾಶಿ : ಈ ಸಮಯದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದರಿಂದ ಭವಿಷ್ಯದಲ್ಲಿ ಲಾಭವನ್ನು ಪಡೆಯುತ್ತಾರೆ. ಸಂವಹನ ಕೌಶಲ್ಯಗಳನ್ನು ಸುಧಾರಿಸಲಾಗುತ್ತದೆ. ಇದಲ್ಲದೆ ಸಾಮಾಜಿಕ ಚಟುವಟಿಕೆಗಳನ್ನೂ ಮಾಡುತ್ತಾರೆ.

ಕಟಕ ರಾಶಿ : ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಪ್ರಾರಂಭವಾಗುತ್ತವೆ. ಉದ್ಯೋಗ ಮತ್ತು ವ್ಯಾಪಾರ ಮಾಡುವವರು ಯಶಸ್ಸನ್ನು ಪಡೆಯುತ್ತಾರೆ. ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಇರುವಿರಿ. ಹಣಕಾಸಿನ ಸಮಸ್ಯೆಗಳು ಸಹ ದೂರವಾಗಲಿವೆ.

ಮೇಷ ರಾಶಿ : ಈ ತಿಂಗಳು ಮೇಷ ರಾಶಿಯವರಿಗೆ ಶುಕ್ರನ ಸಂಚಾರದಿಂದ ತುಂಬಾ ಒಳ್ಳೆಯದು. ಈ ಸಮಯದಲ್ಲಿ ಆತ್ಮವಿಶ್ವಾಸ ಹೆಚ್ಚಲಿದೆ. ಉತ್ತಮ ಲಾಭವನ್ನು ಪಡೆಯುವಿರಿ. ಸುಲಭವಾಗಿ ಜನರನ್ನು ಆಕರ್ಷಿಸುವಿರಿ.

ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಗಳನ್ನುಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link