ಶುಕ್ರ ದೆಸೆ ಶುರು.. ಈ 3 ರಾಶಿಗಳ ಬದುಕು ಬಂಗಾರ, ಅದೃಷ್ಟದ ಬಾಗಿಲು ಓಪನ್.. ಲಕ್ಷಾಧಿಪತಿ ಆಗೋದು ಖಚಿತ.!

Wed, 21 Feb 2024-8:37 am,

Venus Transit in March 2024: ಶುಕ್ರ ಅತ್ಯಂತ ಪ್ರಕಾಶಮಾನವಾದ ಗ್ರಹವಾಗಿದೆ. ಶುಕ್ರನ ಚಲನೆಯು ಎಲ್ಲಾ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಸದ್ಯ ಮಕರ ರಾಶಿಯಲ್ಲಿ ಸಂಚರಿಸುತ್ತಿರುವ ಶುಕ್ರ ಮುಂದಿನ ಮಾರ್ಚ್‌ 07 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. 

Venus In Kumbh Rashi: ಕುಂಭ ರಾಶಿಗೆ ಶುಕ್ರನ ಸಂಚಾರದಿಂದ ಕೆಲವು ಜನ್ಮರಾಶಿಗಳಿಗೆ ಶುಭವಾಗಲಿದೆ. ಮಾರ್ಚ್ ತಿಂಗಳಿನಲ್ಲಿ ಶುಕ್ರನ ಸಂಚಾರವು ಮೂರು ರಾಶಿಯವರ ಬಾಳನ್ನು ಹಸನಾಗಿಸಲಿದೆ. 

ವೃಷಭ ರಾಶಿ: ಸರ್ಕಾರಿ ಉದ್ಯೋಗ ದೊರೆಯಲಿದೆ. ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ. ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಈ ಸಮಯವು ಮಾಧ್ಯಮ ಮತ್ತು ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದವರಿಗೆ ಪ್ರಯೋಜನಕಾರಿಯಾಗಿದೆ.

ತುಲಾ ರಾಶಿ: ಶುಭ ಸಮಾಚಾರ ಕೇಳುವ ಸಾಧ್ಯತೆ ಇದೆ. ಪ್ರತಿಯೊಂದು ಪ್ರಯತ್ನದಲ್ಲೂ ಅದೃಷ್ಟ ನಿಮ್ಮನ್ನು ಹಿಂಬಾಲಿಸಲಿದೆ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ವಿಹಾರಕ್ಕೆ ಹೋಗುವ ಸಾಧ್ಯತೆಯಿದೆ. ಅನಾರೋಗ್ಯದಿಂದ ಮುಕ್ತರಾಗುತ್ತೀರಿ.

ಕುಂಭ ರಾಶಿ: ಆರ್ಥಿಕವಾಗಿ ಲಾಭ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲಕರವಾಗಿದೆ. ಜೀವನ ಸಂಗಾತಿಯಿಂದ ಬೆಂಬಲ ಪಡೆಯುವಿರಿ. ಕಂಕಣಭಾಗ್ಯ ಕೂಡಿ ಬರಲಿದೆ. ಆಧ್ಯಾತ್ಮಿಕತೆಯಲ್ಲಿ ಆಸಕ್ತಿ ಹೊಂದುತ್ತೀರಿ. 

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮತ್ತು ಧಾರ್ಮಿ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link