Shukra Gochar 2023: ಐದು ದಿನಗಳ ಬಳಿಕ ವೃಶ್ಚಿಕ ರಾಶಿಯಲ್ಲಿ ಶುಕ್ರ ಸಂಚಾರ, 4 ರಾಶಿಯವರಿಗೆ ಧನ-ಸಂಪತ್ತು

Shukra Gochar 2023: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಐಷಾರಾಮಿ ಜೀವನದ ಅಂಶ ಎಂದು ಹೇಳಲಾಗುತ್ತದೆ. ಇದೀಗ ಶುಕ್ರನು ಕೆಲವೇ ದಿನಗಳಲ್ಲಿ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ವೈದಿಕ ಜ್ಯೋತಿಷ್ಯದಲ್ಲಿ ಶುಕ್ರನನ್ನು ಆನಂದ, ಸಂಪತ್ತು ಮತ್ತು ಐಷಾರಾಮಿ ಜೀವನದ ಅಂಶವೆಂದು ಹೇಳಲಾಗುತ್ತದೆ.   

2 /8

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ನಿಗದಿತ ಸಮಯದಲ್ಲಿ ರಾಶಿ ಚಕ್ರವನ್ನು ಬದಲಾಯಿಸುತ್ತದೆ. ಅಂತೆಯೇ, ಶುಕ್ರನು ಇನ್ನೂ ಐದು ದಿನಗಳಲ್ಲಿ ರಾಶಿ ಪರಿವರ್ತನೆ ಹೊಂದಲಿದ್ದಾನೆ. 

3 /8

ಪ್ರಸ್ತುತ ತುಲಾ ರಾಶಿಯಲ್ಲಿ ಸಂಚರಿಸುತ್ತಿರುವ ಶುಕ್ರನು ಡಿಸೆಂಬರ್ 25ರಂದು ಬೆಳಿಗ್ಗೆ 6.33 ಕ್ಕೆ ವೃಶ್ಚಿಕ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. 

4 /8

ವೃಶ್ಚಿಕ ರಾಶಿಗೆ ಸೂರ್ಯನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೆ, ಈ ಸಮಯದಲ್ಲಿ ಶುಕ್ರನು ನಾಲ್ಕು ರಾಶಿಯವರ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

5 /8

ಮೇಷ ರಾಶಿ:  ವೃಶ್ಚಿಕ ರಾಶಿಯಲ್ಲಿ ಶುಕ್ರ ಸಂಚಾರವು ಮೇಷ ರಾಶಿಯವರ ಜೀವನದಲ್ಲಿ ಶುಭ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ಉದ್ಯೋಗ ವ್ಯವಹಾರದಲ್ಲಿ ಏಳ್ಗೆ ಕಂಡು ಬರಲಿದೆ. ಹೊಸ ಕೆಲಸವನ್ನು ಆರಂಭಿಸಲು ಇದು ಅತ್ಯುತ್ತಮ ಸಮಯ. 

6 /8

ವೃಷಭ ರಾಶಿ:  ಶುಕ್ರ ರಾಶಿ ಪರಿವರ್ತನೆಯು ವೃಷಭ ರಾಶಿಯವರಿಗೂ ಸಹ ಒಳ್ಳೆಯ ಸಮಯ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ಪಾಲುಗಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದ್ದು ಆರ್ಥಿಕವಾಗಿಯೂ ಸ್ಥಿರತೆಯನ್ನು ಕಾಣುವಿರಿ. 

7 /8

ಸಿಂಹ ರಾಶಿ:  ಶುಕ್ರ ರಾಶಿ ಬದಲಾವಣೆಯು ಸಿಂಹ ರಾಶಿಯವರಿಗೆ ದಿಢೀರ್ ಹಣಕಾಸಿನ ಲಾಭವನ್ನು ನೀಡಲಿದೆ. ಇದರಿಂದಾಗಿ ಸಂಪತ್ತು ವೃದ್ಧಿಯಾಗಲಿದೆ. ಭೂಮಿ ವ್ಯವಹಾರದಿಂದ ಲಾಭ. ಮಕ್ಕಳಿಂದ ಶುಭ ಸುದ್ದಿ ನಿರೀಕ್ಷಿಸಬಹುದು.

8 /8

ತುಲಾ ರಾಶಿ:  ತುಲಾ ರಾಶಿಯನ್ನು ತೊರೆದು ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಿರುವ ಶುಕ್ರನು ಈ ರಾಶಿಯವರ ಆದಾಯದ ಮೂಲಗಳನ್ನು ಹೆಚ್ಚಿಯಲಿದ್ದಾನೆ,. ವ್ಯಾಪಾರಸ್ಥರು ಪ್ರಗತಿಯನ್ನು ಕಾಣಬಹುದು. ಆರೋಗ್ಯವೂ ಸುಧಾರಿಸಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.