ಶುಕ್ರ ಸಂಚಾರದಿಂದ ಈ ರಾಶಿಯವರಿಗೆ ಬಂಪರ್ ಲಾಟರಿ, ನನಸಾಗಲಿದೆ ಸ್ವಂತ ಮನೆ ಖರೀದಿ ಕನಸು, ಕೈ ಹಿಡಿಯಲಿದೆ ಅದೃಷ್ಟ

Venus Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರೀತಿ, ಸಂತೋಷ, ಆಕರ್ಷಣೆಯ ಅಂಶ ಎನ್ನಲಾಗಿರುವ ಶುಕ್ರ ಐಷಾರಾಮಿ ಜೀವನಕಾರಕ, ಸಮೃದ್ಧಿಯ ಸಂಕೇತವೂ ಹೌದು. 
 

Shukra Gochar: ಶುಕ್ರನ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

  

1 /6

ಸೌಂದರ್ಯ, ಪ್ರೀತಿ, ಸುಖ-ಸಂತೋಷ, ವೈಭವಕಾರಕನಾದ ಶುಕ್ರ 12ತಿಂಗಳ ಬಳಿಕ ಜೂನ್ 2025ರಲ್ಲಿ ತನ್ನದೇ ಆದ ವೃಷಭ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. 

2 /6

ವೃಷಭ ರಾಶಿಗೆ ಶುಕ್ರ ಕಾಲಿಡುತ್ತಿದ್ದಂತೆ ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟ ಬೆನ್ನಿಗೇರಲಿದ್ದು ಹಣದ ಸುರಿಮಳೆ, ಕಂಡ ಕನಸುಗಳೆಲ್ಲಾ ನನಸಾಗುವ ಸಮಯ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

3 /6

ವೃಷಭ ರಾಶಿ:  ಈ ರಾಶಿಗೆ ಶುಕ್ರನೇ ಅಧಿಪತಿ ಗ್ರಹ. ಸ್ವ ರಾಶಿಯಲ್ಲಿ ಶುಕ್ರನಾ ಪ್ರವೇಶದಿಂದ ಈ ರಾಶಿಯವರಿಗೆ ಅಪಾರ ಧನಹರಿದು ಬರಲಿದ್ದು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಇನ್ನೂ ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಉದ್ಯೋಗ ವ್ಯವಹಾರದಲ್ಲೂ ಅತ್ಯುತ್ತಮ ಸಮಯ.  

4 /6

ಕನ್ಯಾ ರಾಶಿ:  ಶುಕ್ರ ಸಂಚಾರದಿಂದ ಈ ರಾಶಿಯವರು ಅದೃಷ್ಟ ಸಂಪೂರ್ಣ ಬೆಂಬಲವನ್ನು ಪಡೆಯಲಿದ್ದಾರೆ. ಜೀವನದಲ್ಲಿ ಸುಖ-ಸಂತೋಷ ಹೆಚ್ಚಾಗಲಿದ್ದು ಐಷಾರಾಮಿ ಜೀವನವನ್ನು ಆನಂದಿಸುವಿರಿ. ಮನೆಯಲ್ಲಿ ಮಂಗಳ ಕಾರ್ಯ ಜರುಗಲಿದೆ.  ಪ್ರತಿ ಹೆಜ್ಜೆಗೂ ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆ ಖರೀದಿಸುವ ನಿಮ್ಮ ಕನಸು ನನಸಾಗಲಿದೆ. 

5 /6

ಮಕರ ರಾಶಿ:  ಶುಕ್ರನ ಸಂಚಾರದಿಂದ ಈ ರಾಶಿಯವರ ಅದೃಷ್ಟ ರಾತ್ರೋರಾತ್ರಿ ಬದಲಾಗಲಿದೆ. ದೀರ್ಘ ಸಮಯದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಹಣಕಾಸಿನ ಸ್ಥಿತಿ ಮೊದಲಿಗಿಂತ ಸುಧಾರಿಸಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸಾಧಿಸುವಿರಿ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.