ಶುಕ್ರ ಸಂಚಾರ: ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ, ಶುಕ್ರ ದೆಸೆಯಿಂದ ನನಸಾಗಲಿದೆ ಸ್ವಂತ ಮನೆ ಕನಸು

Shukra Gochar 2025: ಜ್ಯೋತಿಷ್ಯ ಶಾಸ್ತ್ರದಲ್ಲಿ ಐಷಾರಾಮಿ ಜೀವನದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರ ಗ್ರಹವು ಜೂನ್‌ನಲ್ಲಿ ಎರಡೆರಡು ಬಾರಿ ತನ್ನ ಸಂಚಾರವನ್ನು ಬದಲಾಯಿಸಲಿದ್ದಾನೆ. 
 

Venus Star Change: ಶುಕ್ರ ಗ್ರಹ ಈ ತಿಂಗಳು ಎರಡು ಬಾರಿ ನಕ್ಷತ್ರ ಪುಂಜವನ್ನು ಬದಲಾಯಿಸಲಿದ್ದಾನೆ. ಇದರೊಂದಿಗೆ ಕೆಲವರ ಬದುಕಿನಲ್ಲಿ ಭಾರೀ ಅದೃಷ್ಟ, ಶುಕ್ರ ದೆಸೆ ಎನ್ನಲಾಗುತ್ತಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರೀತಿ, ಐಷಾರಾಮಿ ಜೀವನ, ಸುಖ-ಸಮೃದ್ಧಿಯ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರನು ಜೂನ್‌ನಲ್ಲಿ ಒಂದಲ್ಲ ಎರಡು ಬಾರಿ ತನ್ನ ಸಂಚಾರವನ್ನು ಬದಲಾಯಿಸಲಿದ್ದಾನೆ. 

2 /6

ಮೊದಲಿಗೆ ಜೂನ್‌  13, 2025 ರಂದು ಭರಣಿ ನಕ್ಷತ್ರಕ್ಕೆ ಪ್ರವೇಶಿಸಲಿರುವ ಶುಕ್ರ, ಬಳಿಕ ಜೂನ್ 26, 2025 ರಂದು ಕೃತಿಕಾ ನಕ್ಷತ್ರಕ್ಕೆ ಪದಾರ್ಪಣೆ ಮಾಡಲಿದ್ದಾನೆ. 

3 /6

ಜೂನ್‌ನಲ್ಲಿ ಎರಡೆರಡು ಬಾರಿ ಐಷಾರಾಮಿ ಜೀವನಕಾರಕನ ಸಂಚಾರದಿಂದ ದ್ವಾದಶ ರಾಶಿಗಳಲ್ಲಿ ಮೂರು ರಾಶಿಯವರ ಅದೃಷ್ಟ ಖುಲಾಯಿಸಲಿದೆ. ಶುಕ್ರ ಭುಕ್ತಿ ಪ್ರಭಾವದಿಂದ ಅವರು ಕಂಡ ಕನಸೆಲ್ಲಾ ಕೈಗೂಡಿ ಸ್ವಂತ ಮನೆ ಖರೀದಿಸುವ ಕನಸು ನನಸಾಗುವ ಪರ್ವಕಾಲ ಎನ್ನಲಾಗುತ್ತಿದೆ. 

4 /6

ಮಿಥುನ ರಾಶಿ:  ಜೂನ್‌ನಲ್ಲಿ ಶುಕ್ರ ಸಂಚಾರ ಪ್ರಭಾವದಿಂದ ಈ ರಾಶಿಯವರ ಬದುಕಿನಲ್ಲಿ ಸಕಾರಾತ್ಮಕತೆ ಹೆಚ್ಚಾಗಲಿದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ.  ವೃತ್ತಿ ಬದುಕಿನಲ್ಲಿ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ಅನುಭವಿಸುವಿರಿ. ವ್ಯವಹಾರದಲ್ಲಿ ಭರ್ಜರಿ ಲಾಭವಾಗಲಿದೆ. 

5 /6

ಸಿಂಹ ರಾಶಿ:  ಶುಕ್ರ ಭುಕ್ತಿ ಪ್ರಭಾವದಿಂದ ಜೂನ್‌ನಲ್ಲಿ ಈ ರಾಶಿಯವರಿಗೆ ಹಲವು ಆಯಾಮಗಳಲ್ಲಿ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಪ್ರೀತಿ ಸಂಬಂಧಗಳು ಬಲಗೊಳ್ಳುತ್ತವೆ. ಇನ್ನೂ ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ವೃತ್ತಿಪರರಿಗೆ ಬಡ್ತಿ ಸಂಭವವಿದ್ದು, ಹಣಕಾಸಿನ ಸ್ಥಿತಿಯೂ ಸುಧಾರಿಸಲಿದೆ. 

6 /6

ವೃಶ್ಚಿಕ ರಾಶಿ:  ಶುಕ್ರ ಸಂಚಾರದಿಂದ ಈ ರಾಶಿಯವರ ಬದುಕಿನಲ್ಲಿ ಪ್ರೀತಿ, ಮಧುರತೆ ಹೆಚ್ಚಾಗಲಿದೆ. ವೃತ್ತಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಅದ್ಭುತವಾದ ಸಮಯ. ಹಠಾತ್ ಧನಲಾಭದಿಂದ ಅದೃಷ್ಟ ಖುಲಾಯಿಸಲಿದೆ. ಸ್ವಂತ ಮನೆ ಖರೀದಿಸಬೇಕು ಎನ್ನುವ ನಿಮ್ಮ ಕನಸು ನನಸಾಗಲಿದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.