ಈ ರಾಶಿಯವರ ಐಶಾರಾಮಿ ಬದುಕು ಇನ್ನು ಆರಂಭ! ಹಣದ ಹೊಳೆ ಹರಿಸುವನು ಶುಕ್ರ

ಸಿಂಹ ರಾಶಿಯಲ್ಲಿ ಶುಕ್ರನ ಪ್ರವೇಶವು ಪ್ರಚಂಡ ಶುಭ ಯೋಗವನ್ನು ಸೃಷ್ಟಿಸುತ್ತಿದೆ. 5 ರಾಶಿಯ ಜನರು ಇದರಿಂದ ವಿಶೇಷ ಲಾಭವನ್ನು ಪಡೆಯಲಿದ್ದಾರೆ. 

ಬೆಂಗಳೂರು : ವೈದಿಕ ಜ್ಯೋತಿಷ್ಯದ ಪ್ರಕಾರ, ಶುಕ್ರ ಸಂಪತ್ತು-ಐಷಾರಾಮಿ, ಭೌತಿಕ ಸಂತೋಷ, ಪ್ರೀತಿ, ಸೌಂದರ್ಯ, ಪ್ರಣಯದ ಅಂಶ. ಜುಲೈ 7, 2023 ರಂದು ಶುಕ್ರ ಸಿಂಹ ರಾಶಿ ಪ್ರವೇಶಿಸಲಿದೆ.  ಸಿಂಹ ರಾಶಿಯಲ್ಲಿ ಶುಕ್ರನ ಪ್ರವೇಶವು ಪ್ರಚಂಡ ಶುಭ ಯೋಗವನ್ನು ಸೃಷ್ಟಿಸುತ್ತಿದೆ. 5 ರಾಶಿಯ ಜನರು ಇದರಿಂದ ವಿಶೇಷ ಲಾಭವನ್ನು ಪಡೆಯಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೃಷಭ ರಾಶಿ : ವೃಷಭ ರಾಶಿಯವರಿಗೆ ಶುಕ್ರ ಸಂಕ್ರಮಣವು ಬಹಳಷ್ಟು ಲಾಭವನ್ನು ನೀಡುತ್ತದೆ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ. ನಿಮ್ಮ ಆದಾಯ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿ ಭಾಗ್ಯವಿದೆ. ಆಸ್ತಿಯಲ್ಲಿ ಹೂಡಿಕೆ ಮಾಡಬಹುದು. ಕುಟುಂಬದಲ್ಲಿ ಸಂತೋಷ ಹೆಚ್ಚುತ್ತದೆ. 

2 /5

ಕರ್ಕಾಟಕ ರಾಶಿ : ಕರ್ಕಾಟಕ ರಾಶಿಯವರಿಗೆ ಶುಕ್ರ ಸಂಚಾರವು ಬಹಳಷ್ಟು ಲಾಭಗಳನ್ನು ನೀಡುತ್ತದೆ. ನಿಮ್ಮ ವ್ಯಕ್ತಿತ್ವದ ಆಕರ್ಷಣೆ ಹೆಚ್ಚಾಗುತ್ತದೆ. ಆದಾಯ ಹೆಚ್ಚಾಗಲು ಹೊಸ ಮಾರ್ಗಗಳು ಹುಟ್ಟಿಕೊಳ್ಳುತ್ತವೆ. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ವೃತ್ತಿಗೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳು ಬರಬಹುದು. ವ್ಯಾಪಾರ ಚೆನ್ನಾಗಿ ನಡೆಯಲಿದೆ. 

3 /5

ಕನ್ಯಾ ರಾಶಿ : ಈ ಶುಕ್ರ ಸಂಕ್ರಮಣವು ಕನ್ಯಾ ರಾಶಿಯವರಿಗೆ ಸಂತೋಷ ಮತ್ತು ಸಮೃದ್ಧಿಯನ್ನು ನೀಡಲಿದೆ. ವಿಶೇಷವಾಗಿ ವಿದೇಶಗಳಿಗೆ ಸಂಬಂಧಿಸಿದ ಕೆಲಸ ಮಾಡುವವರಿಗೆ ಹೆಚ್ಚಿನ ಲಾಭವಾಗುತ್ತದೆ. ವಿದೇಶಕ್ಕೆ ಹೋಗುವ ಆಸೆಯೂ ಈಡೇರಬಹುದು. ಗಳಿಕೆ ಹೆಚ್ಚುತ್ತದೆ ಮತ್ತು ಸೌಲಭ್ಯಗಳೂ ಹೆಚ್ಚುತ್ತವೆ. 

4 /5

ತುಲಾ ರಾಶಿ: ತುಲಾ ರಾಶಿಗೆ ಶುಕ್ರನು ಅಧಿಪತಿಯಾಗಿದ್ದು, ಶುಕ್ರನ ಸಂಚಾರವು ಈ ರಾಶಿಯವರಿಗೆ ಲಾಭವನ್ನು ನೀಡುತ್ತದೆ. ನಿಮ್ಮ ಆರ್ಥಿಕ ಸಮೃದ್ಧಿ ಹೆಚ್ಚಾಗುತ್ತದೆ. ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನವು ಉತ್ತಮವಾಗಿರುತ್ತದೆ. ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. 

5 /5

ಕುಂಭ ರಾಶಿ : ಕುಂಭ ರಾಶಿಯವರಿಗೆ ಶುಕ್ರನ ರಾಶಿ ಬದಲಾವಣೆಯಿಂದ ಸಂತಸ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಜೀವನ ಸಂಗಾತಿಯೊಂದಿಗೆ ಚೆನ್ನಾಗಿ ಬಾಳುವಿರಿ. ಕುಟುಂಬದ ಬೆಂಬಲ ಇರುತ್ತದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಹೊಸ ಆದಾಯದ ಮೂಲಗಳು ಸಿಗಲಿವೆ.  (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)