ಶೀಘ್ರದಲ್ಲೇ ತುಲಾ ರಾಶಿಯಲ್ಲಿ ಮಂಗಳ-ಬುಧರ ಮೈತ್ರಿ. ಧನ ಕುಬೇರನ ಕೃಪೆಯಿಂದ ಈ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಯೋಗ.!

Mars-Mercury Conjunctin In Libra: ವೈದಿಕ ಪಂಚಾಂಗದ ಪ್ರಕಾರ ತುಲಾ ರಾಶಿಯಲ್ಲಿ ಮಂಗಳ ಹಾಗೂ ಬುಧನ ಮೈತ್ರಿ ನೆರವೇರಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.  ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, 
 

ಬೆಂಗಳೂರು: ವೈದಿಕ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಇದರ ಪ್ರಭಾವ ಮಾನವನ ಜೀವನ ಹಾಗೂ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಕಂಡುಬರುತ್ತದೆ. ಅಕ್ಟೋಬರ್ ಆರಂಭದಲ್ಲಿ ಬುಧ ಹಾಗೂ ಅಂಗಳ ಮೈತ್ರಿ ನೆರವೇರಲಿದೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಕಂಡುಬರುತ್ತದೆ. ಆದರೆ, ಮೂರು ರಾಶಿಗಳ ಜನರಿಗೆ ಇದು ಆಕಸ್ಮಿಕ ಧನಲಾಭ ಹಾಗೂ ಉನ್ನತಿಯ ಯೋಗವನ್ನು ರೂಪಿಸುತ್ತಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ, 

 

ಇದನ್ನೂ ಓದಿ-ವಕ್ರ ಭಾವದಲ್ಲಿ 'ಮಹಾ ವಿಪರೀತ ರಾಜಯೋಗ' ರೂಪಿಸಿದ ಗ್ರಹಗಳ ರಾಜಕುಮಾರ, ಈ ರಾಶಿಗಳ ಜನರಿಗೆ ಭಾರಿ ಧನಪ್ರಾಪ್ತಿಯ ಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಪಂಚಾಂಗದ ಪ್ರಕಾರ ತುಲಾ ರಾಶಿಯಲ್ಲಿ ಮಂಗಳ ಹಾಗೂ ಬುಧನ ಮೈತ್ರಿ ನೆರವೇರಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.  ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, 

2 /5

ಮೇಷ ರಾಶಿ: ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿರುವ ಕಾರಣ ಈ ಮೈತ್ರಿ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ವಿವಾಹಿತರ ವೈವಾಹಿಕ ಜೀವನ ಸಂತಸದಿಂದ ಕೂಡಿರಲಿದೆ. ಒಂದು ವೇಳೆ ಪಾರ್ಟ್ನರಶಿಪ್ ನಲ್ಲಿ ಯಾವುದಾದರೊಂದು ವ್ಯವಹಾರ ಆರಂಭಿಸಲು ಬಯಸುತ್ತಿದ್ದರೆ, ಈ ಯುತಿ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಅವಿವಾಹಿತರಿಗೆ ಈ ಅವಧಿಯಲ್ಲಿ ವಿವಾಹ ಪ್ರಸ್ತಾವನೆ ಸಿಗುವ ಸಾಧ್ಯತೆ ಇದೆ. ವೃತ್ತಿ ಜೀವನದಲ್ಲಿ ಮುಂದುವರೆಯಲು ನೀವು ಕೆಲ ದೊಡ್ಡ ನಿರ್ಣಯಗಳನ್ನು ಕೈಗೊಳ್ಳಬೇಕಾಗಬಹುದು. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸದಲ್ಲಿ ಸಾಕಷ್ಟು ವೃದ್ಧಿ ಇರಲಿದ್ದು, ಹೊಸ ಉತ್ಸಾಹದ ಸಂಚಾರ ನಿಮ್ಮಲ್ಲಿ ಕಂಡುಬರಲಿದೆ.   

3 /5

ಮಿಥುನ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ನೆರವೇರುತ್ತಿರುವ ಕಾರಣ ಇದು ಮಿಥುನ ರಾಶಿಯ ಜಾತಕದವರ ಪಾಲಿಗೆ ಅಂತ್ಯಂತ ಮಂಗಳಕರ ಸಾಬೀತಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ಮಕ್ಕಳ ಕಡೆಯಿಂದ ನಿಮಗೆ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಮಾಧ್ಯಮ, ರಿಸರ್ಚ್, ಜೋತಿಷ್ಯ ಹಾಗೂ ಆಧ್ಯಾತ್ಮಕ್ಕೆ ಸಂಬಂಧಿಸಿದ ಜನರ ಪಾಲಿಗೆ ಈ ಸಮಯ ಅದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯ ಯೋಗ ಕೂಡ ಇದೆ. ಷೇರು ಮಾರುಕಟ್ಟೆ, ಲಾಟರಿ ಇತ್ಯಾದಿ ವ್ಯವಹಾರಗಳಲ್ಲಿ ನೀವು ಸಾಕಷ್ಟು ಹಣ ಗಳಿಕೆ ಮಾಡುವಿರಿ. ಪ್ರೇಮ ಸಂಬಂಧದಲ್ಲಿ ನಿಮಗೆ ಸಾಕಷ್ಟು ಯಶಸ್ಸು ಸಿಗಲಿದೆ.   

4 /5

ಧನು ರಾಶಿ: ತುಲಾ ರಾಶಿಯಲ್ಲಿ ಮಂಗಳ-ಬುಧರ ಯುತಿ ನಿಮ್ಮ ಪಾಲಿಗೆ ಅತ್ಯದ್ಭುತವಾಗಿರಲಿದೆ. ಏಕೆಂದರೆ ಇದು ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಸ್ವಂತ ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಉತ್ತಮ ರೀಟರ್ನ್ ಸಿಗುವ ನಿರೀಕ್ಷೆಯನ್ನು ನೀವು ಹೊಂದಬಹುದು. ಮಕ್ಕಳ ಏಳಿಗೆಯ ಅವಧಿ ಇದಾಗಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಹಳೆ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ.  

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)