ಶೀಘ್ರದಲ್ಲೇ ವೃಶ್ಚಿಕ ರಾಶಿಯಲ್ಲಿ ಗ್ರಹಗಳ ರಾಜಕುಮಾರನ ಪ್ರವೇಶ, ಈ ಜನರ ಜೀವನದಲ್ಲಿ ಗೋಲ್ಡನ್ ಡೇಸ್ ಆರಂಭ!

Mercury Transit In Scorpion 2023: ವೈದಿಕ ಜೋತಿಷ್ಯ ಶಾಸ್ತ್ರದ ಬರುವ ನವೆಂಬರ್ 2023 ರಲ್ಲಿ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ವೃಶ್ಚಿಕ ರಾಶಿಯಲ್ಲಿ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ಜಾತಕದವರಿಗೆ ಅಪಾರ ಧನಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. Spiritual News In Kannada 
 

ಬೆಂಗಳೂರು: ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗಿ ಶುಭ ಹಾಗೂ ಅಶುಭಯೋಗಗಳನ್ನು ರೂಪಿಸುತ್ತವೆ. ಅದರ ಪ್ರಭಾವ ದ್ವಾದಶ ರಾಶಿಗಳು ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಗೋಚರಿಸುತ್ತದೆ. ನವೆಂಬರ್ ತಿಂಗಳ ಆರಂಭದಲ್ಲಿಯೇ ಗ್ರಹಗಳ ರಾಜಕುಮಾರ ಮತ್ತು ಬುದ್ಧಿಯ ಕಾರಕ ಗ್ರಹ ಎಂದೇ ಕರೆಯಲಾಗುವ ಬುಧ ವೃಶ್ಚಿಕ ರಾಶಿಗೆ ಪ್ರವೇಶಿಸುತ್ತಿದ್ದಾನೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸಲಿದೆ. ಈ ಅವಧಿಯಲ್ಲಿ ಒಟ್ಟು ಮೂರು ರಾಶಿಗಳ ಜನರಿಗೆ ಇದರಿಂದ ಅಪಾರ ಧನ-ಕೀರ್ತಿ-ಬುಧನ ವಿಶೇಷ ಕೃಪೆ ಪ್ರಾಪ್ತಿಯಾಗಲಿದೆ.  ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, Spiritual News In Kannada

 

ಇದನ್ನೂ ಓದಿ-ಸೂರ್ಯ ಗ್ರಹಣದ ದಿನ ತ್ರಿಗ್ರಹಿ ಯೋಗ ನಿರ್ಮಾಣ, ತಾಯಿ ಭಗವತಿಯ ಕೃಪೆಯಿಂದ ಜನರಿಗೆ ಬಂಬಾಟ್ ಲಾಟರಿ ಭಾಗ್ಯ!

 

ಇದನ್ನೂ ನೋಡಿ-
 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Mercury Transit In Scorpion 2023: ವೈದಿಕ ಜೋತಿಷ್ಯ ಶಾಸ್ತ್ರದ ಬರುವ ನವೆಂಬರ್ 2023 ರಲ್ಲಿ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ವೃಶ್ಚಿಕ ರಾಶಿಯಲ್ಲಿ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ಜಾತಕದವರಿಗೆ ಅಪಾರ ಧನಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. Spiritual News In Kannada   

2 /5

ತುಲಾ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಇದು ನಿಮಗೆ ಸಾಕಷ್ಟು ಆಕಸ್ಮಿಕ ಧನಲಾಭವನ್ನು ತಂದುಕೊಡಲಿದೆ. ಇದಲ್ಲದೆ ನಿಮ್ಮ ಆದಾಯದಲ್ಲಿ ಅಪಾರ ವೃದ್ಧಿಯಾಗಲಿದೆ. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ಒಂದು ವೇಳೆ ನಿಮ್ಮ ಹಣ ಎಲ್ಲಾದರು ಸಿಲುಕಿಕೊಂಡಿದ್ದರೆ, ಅದು ನಿಮ್ಮತ್ತ ಮರಳಲಿದೆ. ಬುಧ ನಿಮ್ಮ ಜಾತಕದ ನವಮ ಹಾಗೂ ದ್ವಾದಶ ಭಾವದ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನೀವು ಅಪಾರ ಹಣವನ್ನು ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ.   

3 /5

ಮಕರ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ವಾಪಾರಿಗಳಿಗೆ ಅವರ ದೊಡ್ಡ ಮೊತ್ತದ ಸಿಲುಕಿಕೊಂಡ ಹಣ ನಿಮ್ಮತ್ತ ಮರಲಳಿದೆ. ನೌಕರಿ ಹಾಗೂ ವ್ಯಾಪಾರದಲ್ಲಿ ಹಲವು ಅದ್ಭುತ ಅವಕಾಶಗಳು ಒದಗಿಬರಲಿವೆ. ಷೇರುಪೇಟೆ, ಲಾಟರಿ ವ್ಯವಹಾರಗಳಲ್ಲಿ ಹಣ ಹೂಡಿಕೆ ಮಾಡುವವರಿಗೆ ಇದು ಸಕಾಲ ಎಂದರೆ ತಪ್ಪಾಗಲಾರದು.   

4 /5

ಮೀನ ರಾಶಿ: ಬುಧ ನಿಮ್ಮ ಗೋಚರ ಜಾತಕದ ಅದೃಷ್ಟ ಸ್ಥಾನದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಧಾರ್ಮಿಕ ಅಥವಾ ಮಂಗಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಇನ್ನೊಂದೆಡೆ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ನೀವು ಹೊಸ ಎತ್ತರಕ್ಕೆ ಹೋಗಿವಿರಿ. ಕುಟುಂಬ ಸದಸ್ಯರಿಂದ ನಿಮಗೆ ಎಲ್ಲಾ ರೀತಿಯ ಬೆಂಬಲ ಸಿಗಲಿದೆ. ಬುಧ ನಿಮ್ಮ ಗೋಚರ ಜಾತಕದ ಚತುರ್ಥ ಹಾಗೂ ಸಪ್ತಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಪ್ರಾಪ್ತಿಯಾಗುವ ಸಾಧ್ಯತೆ ಇದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)