ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ- ಸಿಎಂ ಬೊಮ್ಮಾಯಿ

Thu, 23 Mar 2023-3:17 pm,

ಕರ್ನಾಟಕದ ಆಟೋ ಚಾಲಕ ಬಾಂಧವರು ಹಗಲಿರುಳೆನ್ನದೆ ದುಡಿಯುತ್ತಾರೆ. ದುಡಿಮೆಯಿಂದಲೇ ಸಂಸಾರ ಸಾಗಿಸಬೇಕಾದ ಅವರಿಗೆ ಆರೋಗ್ಯ ವಿಮೆ ಸವಲತ್ತನ್ನು ಈಗಾಗಲೇ ಒದಗಿಸಲಾಗಿದ್ದು ಅವರ ಮಕ್ಕಳ ಶಿಕ್ಷಣ ಕುರಿತು ಕಾಳಜಿಯಿಂದ ವಿದ್ಯಾನಿಧಿ ಯೋಜನೆಯನ್ನು ಅವರಿಗೂ ವಿಸ್ತರಿಸಲಾಗಿದೆ.  

ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗಾಗಿ ಈ ವಿದ್ಯಾನಿಧಿ ಯೋಜನೆ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಸ್ವಸಹಾಯ ಗುಂಪುಗಳಿಗೆ ಸಮುದಾಯ ಬಂಡವಾಳ ನಿಧಿ ವಿತರಣೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಿದರು.    

ದುಡಿಯುವ ಶ್ರಮಿಕ ವರ್ಗಗಳ ಸಮಗ್ರ ಕಲ್ಯಾಣವೇ ನಮ್ಮ ಸರ್ಕಾರದ ಸಂಕಲ್ಪವಾಗಿದೆ.   

15,000 ಆಟೋ ಚಾಲಕರ ಕುಟುಂಬಗಳು ಈಗಾಗಲೇ ವಿದ್ಯಾನಿಧಿಯ ಫಲಾನಿಭವಿಗಳಾಗಿರುತ್ತಾರೆ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link