Budh Gochar: 2024: ಗ್ರಹಗಳ ರಾಜಕುಮಾರನಿಂದ ವಿಪರೀತ ರಾಜಯೋಗ ರಚನೆ, ಈ ಜನರಿಗೆ ಪ್ರಬಲ ಆಕಸ್ಮಿಕ ಧನಲಾಭ ಮತ್ತು ಭಾಗ್ಯೋದಯ ಯೋಗ!

Budh Gochar In Aquarius 2024ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಎಂದೇ ಖ್ಯಾತನಾಗಿರುವ ಬುಧನ ಗೋಚರದಿಂದ ವಿಪರೀತ ರಾಜಯೋಗ ರಚನೆಯಾಗಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು, ಭಾಗ್ಯೋದಯ, ಆಕಸ್ಮಿಕ ಧನಲಾಭ ಕಾದಿದೆ (Spiritual News In Kannada)
 

Budh Gochar In Kumbha Rashi 2024: ಪ್ರತಿಯೊಂದು ಗ್ರಹ ಒಂದು ನಿಶ್ಚಿತ ಕಾಲಾಂತರದಲ್ಲಿ ಬೇರೆ ಬೇರೆ ರಾಶಿಗಳಲ್ಲಿ ಗೋಚರಿಸಿ ಶುಭ-ಅಶುಭ ಯೋಗಗಳನ್ನು ರೂಪಿಸುತ್ತವೆ. ಇದರ ಪ್ರಭಾವ ಎಲ್ಲಾ ರಾಶಿಗಳ ಜನರ ಮೇಲೆ ಗೋಚರಿಸುತ್ತದೆ. ಫೆಬ್ರುವರಿ 20, 2024 ರಿಂದ ಬುಧನ ಕುಂಭ ರಾಶಿ ಗೋಚರ ನೆರವೇರಿದ್ದು, ಇದರಿಂದ ವಿಪರೀತ ರಾಜಯೋಗ ರಚನೆಯಾಗಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಜನರ ಮೇಲೆ ನೋಡಲು ಸಿಗಲಿದೆ. ಆದರೆ ಮೂರು ರಾಶಿಗಳ ಜನರಿಗೆ ಇದರಿಂದ ಪ್ರಬಲ ಆಕಸ್ಮಿಕ ಧನಲಾಭ ಯೋಗ ಹಾಗೂ ಭಾಗ್ಯೋದಯ ಯೋಗ ರಚನೆಯಾಗುತ್ತಿದೆ. ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ (Spiritual News In Kannada)

 

ಇದನ್ನೂ ಓದಿ-Mahashivratri 2024 Horoscope: ಮೂರು ಶತಮಾನಗಳ ಬಳಿಕ ಮಹಾಶಿವರಾತ್ರಿ ದಿನ ಅಪರೂಪದ ಯೋಗ, ಶಿವ-ಪಾರ್ವತಿ ಕೃಪೆಯಿಂದ ಈ ಜನರಿಗೆ ಅಪಾರ ಸಿರಿ-ಸಂಪತ್ತು ಪ್ರಾಪ್ತಿಯ ಯೋಗ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Budh Gochar In Aquarius 2024ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಎಂದೇ ಖ್ಯಾತನಾಗಿರುವ ಬುಧನ ಗೋಚರದಿಂದ ವಿಪರೀತ ರಾಜಯೋಗ ರಚನೆಯಾಗಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು, ಭಾಗ್ಯೋದಯ, ಆಕಸ್ಮಿಕ ಧನಲಾಭ ಕಾದಿದೆ (Spiritual News In Kannada)  

2 /5

ಕರ್ಕ ರಾಶಿ: ನಿಮ್ಮ ಜಾತಕದ ಭಾಗ್ಯ ಸ್ಥಾನದಲ್ಲಿ ಈ ಯೋಗ ರಚನೆಯಾಗುತ್ತಿದೆ. ಇದರಿಂದ ನಿಮಗೆ ಅದುಷ್ಟದ ಬೆಂಬಲ ಸಿಗಲಿದೆ. ಸಣ್ಣಪುಟ್ಟ ಯಾತ್ರೆಗಳನ್ನು ಸಹ ನೀವು ಮಾಡಬಹುದು. ಷೇರುಮಾರುಕಟ್ಟೆಗಳಂತಹ ವ್ಯವಹಾರಗಳಲ್ಲಿ ನಿಮಗೆ ಭಾರಿ ಧನಲಾಭ ಕಾದಿದೆ. ನೌಕರವರ್ಗದ ಜನರು ಈ ಅವಧಿಯಲ್ಲಿ ಪಾರ್ಟ್ ಟೈಮ್ ಕೆಲಸ ಕೂಡ ಮಾಡಬಹುದು. ಆದಾಯದ ಹೊಸ ಮೂಲಗಳು ರಚನೆಯಾಗಲಿವೆ. ವಿದ್ಯಾರ್ಥಿಗಳ ಪಾಲಿಗೆ ಸಮಯ ಉತ್ತಮವಾಗಿದೆ.   

3 /5

ಕನ್ಯಾ ರಾಶಿ: ಬುಧನ ಈ ಗೋಚರ ನಿಮ್ಮ ಜಾತಕದ ಆರನೇ ಭಾವದಲ್ಲಿ ನೆರವೇರುತ್ತಿದೆ. ಬುಧ ನಿಮ್ಮ ರಾಶಿಗೆ ಹಾಗೂ ನಿಮ್ಮ ಕರ್ಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಇದರಿಂದ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ಕೋರ್ಟ್ ಕಚೇರಿ ಕೆಲಸಗಳಿಂದ ನಿಮಗೆ ಉತ್ತಮ ಲಾಭ ಸಿಗಲಿದೆ. ನೌಕರ ವರ್ಗದ ಜನರಿಗೆ ಕಾರ್ಯಕ್ಷೇತ್ರದಲ್ಲಿ ಉತ್ತಮ ಯಶಸ್ಸು ಸಿಗಲಿದೆ.   

4 /5

ಧನು ರಾಶಿ: ಬುಧ ನಿಮ್ಮ ಜಾತಕದ ತೃತೀಯ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮಗೆ ವಿದೇಶದಿಂದ ಅಪಾರ ಲಾಭ ಸಿಗಲಿದೆ. ಇದಲ್ಲದೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಕೂಡ ಹೆಚ್ಚಾಗಲಿದೆ. ಇದರ ಜೊತೆಗೆ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಷೇರು ಮಾರುಕಟ್ಟೆ. ಲಾಟರಿ ವ್ಯವಹಾರಗಳಲ್ಲಿ ಉತ್ತಮ ಧನಲಾಭ ಕೂಡ ಸಿಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)