ರಾಹುಲ್ ದ್ರಾವಿಡ್ ಬಳಿಕ ಭಾರತದ ಹೆಡ್ ಕೋಚ್ ವಿವಿಎಸ್ ಲಕ್ಷಣ್ ಅಲ್ಲ! ಜಗತ್ತಿನ ಈ ಶ್ರೇಷ್ಠ ಮಾಜಿ ನಾಯಕ

Team India Coach: ಐಸಿಸಿ ವಿಶ್ವಕಪ್ 2023ರ ಬಳಿಕ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದ ಅವಧಿ ಮುಗಿದಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮುಂದಿನ ಕೋಚ್ ಯಾರೆಂಬುದು ಪ್ರಶ್ನೆಯಾಗಿ ಉಳಿದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಕೆಲವು ಮೂಲಗಳ ಮಾಹಿತಿ ಪ್ರಕಾರ ವಿವಿಎಸ್ ಲಕ್ಷ್ಮಣ್ ಅವರು ಟೀಂ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ. ಆದರೆ ಇನ್ನೂ ಕೆಲವು ವರದಿಗಳ ಹೇಳುವ ಪ್ರಕಾರ ವಿರೇಂದ್ರ ಸೆಹ್ವಾಗ್ ಅಥವಾ ಮಹೇಂದ್ರ ಸಿಂಗ್ ಧೋನಿ ಈ ಸ್ಥಾನಕ್ಕೆ ಆಯ್ಕೆಯಾಗಲಿದ್ದಾರೆ.  

2 /5

ದ್ರಾವಿಡ್ ಅವರ ಮಾಜಿ ಸಹ ಆಟಗಾರ ಮತ್ತು ಎನ್‌’ಸಿಎ ಕ್ರಿಕೆಟ್ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರನ್ನು ಮುಂದಿನ ಹುದ್ದೆಗೆ ಹಂಗಾಮಿ ತರಬೇತುದಾರರನ್ನಾಗಿ ಮಾಡಲಾಗಿದೆ.

3 /5

ಆದರೆ ಇವೆಲ್ಲದರ ಹೊರತಾಗಿ  ಎಂಎಸ್ ಧೋನಿ ಭಾರತದ ಮುಖ್ಯ ಕೋಚ್‌ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಟೀಂ ಇಂಡಿಯಾದ ಮಾಜಿ ನಾಯಕ, ಭಾರತಕ್ಕೆ ಮೂರು ವಿಭಾಗಗಳಲ್ಲೂ ಚಾಂಪಿಯನ್ ಟ್ರೋಫಿ ತಂದುಕೊಟ್ಟಿದ್ದ ಏಕೈಕ ನಾಯಕ ಈ ಸ್ಥಾನಕ್ಕೆ ಸೂಕ್ತ ಎಂದು ಅನೇಕರು ಹೇಳುತ್ತಿದ್ದಾರೆ.

4 /5

ಇವರಲ್ಲದೆ, ವೀರೇಂದ್ರ ಸೆಹ್ವಾಗ್ ಅವರು ಕೂಡ ಮುಂದಿನ ಕೋಚ್ ಆಗುವ ಎಲ್ಲಾ ಸಾಧ್ಯತೆ ಇದೆ. ಧೋನಿಯಂತಲ್ಲದಿದ್ದರೂ, ಭಾರತದ ಮಾಜಿ ಓಪನರ್ ಐಪಿಎಲ್‌’ನಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಮಾಜಿ ಮುಖ್ಯ ತರಬೇತುದಾರರಾಗಿ ತರಬೇತಿ ನೀಡಿದ ಅನುಭವವನ್ನು ಹೊಂದಿದ್ದಾರೆ.

5 /5

12 ವರ್ಷಗಳ ಹಿಂದೆ ಅಂದರೆ ಟೀಂ ಇಂಡಿಯಾ 2011ರಲ್ಲಿ ವಿಶ್ವಕಪ್ ಗೆದ್ದಾಗ ಗ್ಯಾರಿ ಕರ್ಸ್ಟನ್ ತಂಡದ ಕೋಚ್ ಆಗಿದ್ದರು. ಇದೀಗ ಮತ್ತೆ ಆಸಕ್ತಿ ತೋರಿದಲ್ಲಿ ದ್ರಾವಿಡ್ ಬಳಿಕ ಮುಖ್ಯ ಕೋಚ್ ಸ್ಥಾನಕ್ಕೆ ಇವರೂ ಕೂಡ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.