ಏನಾದರೂ ಸರಿ ಈ ಬೆರಳಿಗೆ ಮಾತ್ರ ಚಿನ್ನದ ಉಂಗುರ ಹಾಕಬೇಡಿ... ಶನಿದೇವನ ಕೆಟ್ಟ ದೃಷ್ಟಿಗೆ ಗುರಿಯಾಗುವಿರಿ, ಕಷ್ಟ ತಪ್ಪಿದ್ದೇ ಅಲ್ಲ!

Astro Tips: ಚಿನ್ನದ ಉಂಗುರವನ್ನು ಕೆಲವು ಬೆರಳಿಗೆ ಧರಿಸಬಾರದು. ಇದು ದುರಾದೃಷ್ಟವನ್ನು ತರುತ್ತದೆ. ಇದರಿಂದ ಮನೆಯಲ್ಲಿ ಬಡತನ ಕಾಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಚಿನ್ನದ ಉಂಗುರವನ್ನು ಮಧ್ಯದ ಬೆರಳಿಗೆ ಧರಿಸಬಾರದು. ಸಾಮಾನ್ಯವಾಗಿ ಜನರು ಉಂಗುರದ ಬೆರಳಿನಲ್ಲಿ ಉಂಗುರವನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಕೆಲವರು ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸಲು ಬಯಸುತ್ತಾರೆ. 

2 /7

ಜ್ಯೋತಿಷ್ಯದಲ್ಲಿ ಇದನ್ನು ತಪ್ಪಾಗಿ ಪರಿಗಣಿಸಲಾಗಿದೆ. ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದರಿಂದ ಅಶುಭ ಫಲ ನೀಡಬಹುದು. 

3 /7

ಚಿನ್ನವು ಸೂರ್ಯ ಗ್ರಹಕ್ಕೆ ಸಂಬಂಧಿಸಿದ್ದು, ಮಧ್ಯದ ಬೆರಳು ಶನಿ ಗ್ರಹದೊಂದಿಗೆ ಸಂಬಂಧಿಸಿದೆ. ಮಧ್ಯದ ಬೆರಳಿನಲ್ಲಿ ಚಿನ್ನದ ಉಂಗುರವನ್ನು ಧರಿಸಿದಾಗ ಶನಿ ಮತ್ತು ಸೂರ್ಯ ಈ ಎರಡು ಗ್ರಹಗಳು ಪರಸ್ಪರ ವಿರುದ್ಧವಾಗುತ್ತವೆ. 

4 /7

ಜ್ಯೋತಿಷ್ಯದಲ್ಲಿ ಸೂರ್ಯ ಮತ್ತು ಶನಿ ಪರಸ್ಪರ ಶತ್ರುಗಳೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದು ಅಶುಭ ಫಲಿತಾಂಶಗಳನ್ನು ನೀಡುತ್ತದೆ.

5 /7

ಹಣ ಮತ್ತು ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುತ್ತದೆ.

6 /7

ತಂದೆ ಮತ್ತು ಮಗನ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತದೆ. ಆತ್ಮ ವಿಶ್ವಾಸವನ್ನು ಕಡಿಮೆ ಮಾಡುತ್ತದೆ. ಸಿರವಂತನೂ ಸಹ ಬಡವನಾಗುವ. 

7 /7

ಗಮನಿಸಿ: ಈ ಲೇಖನವು ಧಾರ್ಮಿಕ ವಿಚಾರಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.  zee kannada news ಇದನ್ನು ಖಚಿತಪಡಿಸುವುದಿಲ್ಲ.