Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟ.. ಮೈಕೊರೆಯುವ ಚಳಿ ಆರಂಭ!

Weather Update 15-11-2024: ಇಂದು ಎಲ್ಲೆಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಕರ್ನಾಟಕದ ಹವಾಮಾನ ವರದಿ ಈ ಸುದ್ದಿಯಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಇಂದು ಎಲ್ಲೆಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಕರ್ನಾಟಕದ ಹವಾಮಾನ ವರದಿ ಈ ಸುದ್ದಿಯಲ್ಲಿದೆ.

2 /7

ಈಶಾನ್ಯ ಮಾನ್ಸೂನ್ ಮರಳಿದ ಕಾರಣ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮತ್ತೊಂದೆಡೆ ನಿಧಾನವಾಗಿ ಚಳಿಯೂ ಆವರಿಸುತ್ತಿದೆ.

3 /7

IMD ವೆಬ್‌ಸೈಟ್ ಪ್ರಕಾರ, ಉತ್ತರ ಭಾರತದಾದ್ಯಂತ ದಟ್ಟವಾದ ಮಂಜು ಮುಸಕಲಿದೆ ಎಂದು ಹೇಳಲಾಗಿದೆ. 

4 /7

ಹವಾಮಾನ ಇಲಾಖೆ ಪ್ರಕಾರ, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇರುವ ಸಾಧ್ಯತೆಯಿದೆ. 

5 /7

ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ದಟ್ಟವಾದ ಮಂಜಿನಿಂದಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. 

6 /7

ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ಕೆಲವೆಡೆ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

7 /7

ಆಂಧ್ರಪ್ರದೇಶ, ಕರ್ನಾಟಕ, ಲಕ್ಷದ್ವೀಪ ಮತ್ತು ದಕ್ಷಿಣ ತೆಲಂಗಾಣದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.