Weight Loss: ನಿತ್ಯ ಒಂದೇ ಒಂದು ಗ್ಲಾಸ್ ಈ ಜ್ಯೂಸ್‌ಗಳನ್ನು ಕುಡಿದರಷ್ಟೇ ಸಾಕು, ಡೊಳ್ಳು ಹೊಟ್ಟೆ ಬೆಣ್ಣೆಯಂತೆ ಕರಗಿ ಚಪ್ಪಟೆಯಾಗುತ್ತೆ

Fri, 25 Oct 2024-4:20 pm,

ತೂಕ ಇಳಿಕೆಗಾಗಿ ಹೆಚ್ಚಾಗಿ ಖರ್ಚು ಮಾಡುವ, ಮಾರುಕಟ್ಟೆಯಲ್ಲಿ ದೊರೆಯುವ ರಾಸಾಯನಿಕಗಳನ್ನು ಬಳಸುವ ಅಗತ್ಯವಿಲ್ಲ. 

ಬಲೂನ್ ರೀತಿ ಊದಿರುವ ಹೊಟ್ಟೆಯನ್ನು ಕರಗಿಸಲು ನಿಮ್ಮ ಮನೆಯಲ್ಲಿ ಸುಲಭವಾಗಿ ಸಿಗುವ ಕೆಲವು ಪದಾರ್ಥಗಳೇ ಸಾಕು. ಇವುಗಳ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಡೊಳ್ಳು ಹೊಟ್ಟೆ ಬೆಣ್ಣೆಯಂತೆ ಕರಗಿ ಚಪ್ಪಟೆಯಾಗುತ್ತದೆ. 

ವಿಟಮಿನ್ ಸಿ ಹೇರಳವಾಗಿರುವ ನಿಂಬೆ ಹಣ್ಣಿನ ಜ್ಯೂಸ್ ಅನ್ನು ನಿತ್ಯ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ಇಳಿಕೆಗೆ ಸಹಾಯಕವಾಗಿದೆ. 

ಹಲವು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಜೇನುತುಪ್ಪವನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆ ಬೆಣ್ಣೆಯಂತೆ ಕರಗುತ್ತದೆ. 

ಆಂಟಿಆಕ್ಸಿಡೆಂಟ್ಗಳಿಂದ ಹೇರಳವಾಗಿರುವ ಅರಿಶಿನ ದೇಹವನ್ನು ನಿರ್ವಿಷಗೊಳಿಸಲು ಪ್ರಯೋಜನಕಾರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಳಿ ನೀರಿನಲ್ಲಿ ಅರಿಶಿನ ಬೆರೆಸಿ ಕುಡಿಯುತ್ತಾ ಬಂದರೆ ಹೊಟ್ಟೆ ಚಪ್ಪಟೆಯಾಗುತ್ತದೆ.

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link