ವಿರಾಟ್‌ ಕೊಹ್ಲಿಯನ್ನು ಅತಿ ಹೆಚ್ಚು ಬಾರಿ ಔಟ್‌ ಮಾಡಿದ ಬೌಲರ್‌ ಯಾರು ಗೊತ್ತೇ? ಈತನೊಬ್ಬನಿಂದಲೇ 11 ಸಲ ಔಟ್‌ ಆಗಿದ್ರು...

Bowler who has dismissed Virat Kohli the most times: ವಿರಾಟ್ ಕೊಹ್ಲಿ, ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ಆದರೆ ಆಸೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಸೋಲಿಗಿಂತ ಕೊಹ್ಲಿಯ ಫ್ಲಾಪ್ ಶೋ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತಿದೆ.‌ ಅಂದಹಾಗೆ ಈ ವರದಿಯಲ್ಲಿ ವಿರಾಟ್‌ ಕೊಹ್ಲಿಯನ್ನು ಅತಿ ಹೆಚ್ಚು ಬಾರಿ ಔಟ್‌ ಮಾಡಿದ ಆಟಗಾರರ ಬಗ್ಗೆ ತಿಳಿದುಕೊಳ್ಳೋಣ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

1 /5

ವಿರಾಟ್ ಕೊಹ್ಲಿ, ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ಆದರೆ ಆಸೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಸೋಲಿಗಿಂತ ಕೊಹ್ಲಿಯ ಫ್ಲಾಪ್ ಶೋ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತಿದೆ.‌ ಅಂದಹಾಗೆ ಈ ವರದಿಯಲ್ಲಿ ವಿರಾಟ್‌ ಕೊಹ್ಲಿಯನ್ನು ಅತಿ ಹೆಚ್ಚು ಬಾರಿ ಔಟ್‌ ಮಾಡಿದ ಆಟಗಾರರ ಬಗ್ಗೆ ತಿಳಿದುಕೊಳ್ಳೋಣ.

2 /5

ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಜೋಶ್ ಹೇಜಲ್‌ವುಡ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್‌ಗೆ ದೊಡ್ಡ 'ಶತ್ರು' ಎಂದು ಸಾಬೀತುಪಡಿಸಿದ್ದಾರೆ. ಗಬ್ಬಾದಲ್ಲಿಯೂ ಹೇಜಲ್ ವುಡ್ ಕೊಹ್ಲಿ ವಿಕೆಟ್ ಪಡೆದಿದ್ದರು. ಇನ್ನು ಇವರೊಬ್ಬರೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿಯನ್ನು 11 ಬಾರಿ ಔಟ್ ಮಾಡಿದ್ದಾರೆ.  

3 /5

ನ್ಯೂಜಿಲೆಂಡ್‌ನ ಮಾಜಿ ಅನುಭವಿ ಬೌಲರ್ ಜೇಮ್ಸ್ ಆಂಡರ್ಸನ್‌ಗೆ ಕೊಹ್ಲಿಯ ದೌರ್ಬಲ್ಯದ ಬಗ್ಗೆ ತಿಳಿದಿದೆ. ಅನುಭವಿ ಬೌಲರ್ ಎಲ್ಲಾ ಮೂರು ಸ್ವರೂಪಗಳಲ್ಲಿ ಒಟ್ಟು 10 ಬಾರಿ ಕೊಹ್ಲಿಯನ್ನು ಬೇಟೆಯಾಡಿದ್ದಾರೆ. ಕೆಲ ತಿಂಗಳ ಹಿಂದೆ ಆ್ಯಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು.

4 /5

ಈ ಪಟ್ಟಿಯಲ್ಲಿ ಎರಡನೇ ಹೆಸರು ನ್ಯೂಜಿಲೆಂಡ್ ವೇಗದ ಬೌಲರ್ ಟಿಮ್ ಸೌಥಿ ಅವರದ್ದು. ಸೌಥಿ ವಿರುದ್ಧ ವಿರಾಟ್ ಕೊಹ್ಲಿ ಬ್ಯಾಟ್‌ ಬೀಸಲು ಕಷ್ಟಪಡುವುದನ್ನು ಆಗಾಗ್ಗೆ ಕಾಣಬಹುದು. ಅಲ್ಲದೆ 11 ಬಾರಿ ಕೊಹ್ಲಿಯನ್ನು ಬಲೆಗೆ ಬೀಳಿಸಿರುವ ಸೌಥಿ, ಇದೀಗ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.  

5 /5

ಈ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಖ್ಯಾತ ಆಲ್‌ರೌಂಡರ್ ಮೊಯಿನ್ ಅಲಿ ಕೂಡ ಸೇರಿದ್ದಾರೆ. ಮೊಯಿನ್ ಸ್ಪಿನ್ ಬೌಲರ್ ಆಗಿದ್ದು, ಕೊಹ್ಲಿಯನ್ನು 10 ಬಾರಿ ಔಟ್ ಮಾಡಿದ್ದಾರೆ.