2023ರ ವಿಶ್ವಕಪ್’ನಲ್ಲಿ ರನ್ ಸೋರಲು ಬಿಡದೆ ಅತಿ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್ ಯಾರು ಗೊತ್ತಾ?

Most Dot Balls In World Cup 2023: ಪ್ರಸಕ್ತ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಗಳನ್ನು ಎಸೆದ ಆಟಗಾರ ಯಾರು ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ವಿಶ್ವಕಪ್ 2023ರಲ್ಲಿ ರನ್ ಸೋರಲು ಬಿಡದೆ ಅತಿ ಹೆಚ್ಚು ಡಾಟ್ ಬಾಲ್ ಎಸೆದ ಟಾಪ್ 5 ಬೌಲರ್ ಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

2 /6

ಈ ಪಟ್ಟಿಯಲ್ಲಿ ಭಾರತದ ಸ್ಟಾರ್ ಬೌಲರ್ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ 300 ಡಾಟ್ ಬಾಲ್’ಗಳನ್ನು ಎಸೆದು ಹೊಸ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

3 /6

ಇನ್ನು ನ್ಯೂಜಿಲೆಂಡ್’ನ ಟ್ರೆಂಟ್ ಬೋಲ್ಟ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು 9 ಪಂದ್ಯಗಳಲ್ಲಿ 290 ಡಾಟ್ ಬಾಲ್‌’ಗಳನ್ನು ಎಸೆದಿದ್ದಾರೆ.

4 /6

ಅತಿ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್‌’ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಮೂರನೇ ಸ್ಥಾನದಲ್ಲಿದ್ದಾರೆ. 9 ಪಂದ್ಯಗಳಲ್ಲಿ 282 ಡಾಟ್ ಬಾಲ್‌ ಎಸೆದಿದ್ದಾರೆ.

5 /6

ಇನ್ನು ಪಾಕಿಸ್ತಾನದ ಶಾಹೀನ್ ಅಫ್ರಿದಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 9 ಪಂದ್ಯಗಳಲ್ಲಿ 273 ಡಾಟ್ ಬಾಲ್‌’ಗಳನ್ನು  ಎಸೆದಿದ್ದಾರೆ.

6 /6

ಇನ್ನು ಆಸ್ಟ್ರೇಲಿಯಾ ವೇಗಿ ಜೋಶ್ ಹೇಜಲ್‌ವುಡ್ ಇದುವರೆಗೆ 273 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ. ಆದರೆ ಸೆಮಿಫೈನಲ್ ಪಂದ್ಯದಲ್ಲಿ ಬೌಲಿಂಗ್ ಮಾಡಿದರೆ, ಶಾಹಿನ್ ಅಫ್ರಿದಿ ದಾಖಲೆ ಮುರಿಯುವ ಸಾಧ್ಯತೆ ಇದೆ.