ಹೇರ್ ಡೈ ಬೇಡವೇ ಬೇಡ … ಈ ಎರಡು ಎಣ್ಣೆಗಳಿದ್ದರೆ ಬಿಳಿಕೂದಲು ಬುಡಸಮೇತ ಕಪ್ಪಾಗುತ್ತೆ!

White Hair Remedies: ಇತ್ತೀಚಿನ ದಿನಗಳಲ್ಲಿ ಆಹಾರದಲ್ಲಿನ ಅಡಚಣೆಗಳು ಮತ್ತು ಕಳಪೆ ಗುಣಮಟ್ಟದ ನೀರಿನ ಕಾರಣದಿಂದಾಗಿ ಕೂದಲು ಉದುರುವ ಸಮಸ್ಯೆ ಹೆಚ್ಚುತ್ತಿದೆ. ಈ ಹಿಂದೆ 35 ವರ್ಷಗಳ ನಂತರವೇ ಈ ಸಮಸ್ಯೆ ಕಂಡು ಬರುತ್ತಿದ್ದು, ಈಗ ಚಿಕ್ಕ ಮಕ್ಕಳಲ್ಲೂ ಕೂದಲು ಉದುರುವುದು, ಕೂದಲು ಬಿಳಿಯಾಗುವ ಪ್ರಕರಣಗಳು ಕಂಡು ಬರುತ್ತಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಕೂದಲು ತಜ್ಞರ ಪ್ರಕಾರ, ಪೌಷ್ಟಿಕಾಂಶದ ಕೊರತೆಯಿಂದಾಗಿ ಕೂದಲು ಕ್ರಮೇಣ ತೆಳುವಾಗಲು ಪ್ರಾರಂಭಿಸುತ್ತದೆ ಮತ್ತು ನಂತರ ದುರ್ಬಲಗೊಳ್ಳುತ್ತದೆ, ಬಳಿಕ ಉದುರಲು ಶುರುವಾಗುತ್ತದೆ. ಇಂತಹ ಸಮಸ್ಯೆಗಳಿಗೆ ಕೆಲವು ಮನೆಮದ್ದುಗಳನ್ನು ನಾವಿಂದು ಹೇಳಲಿದ್ದೇವೆ. ಈ ಸಲಹೆಗಳನ್ನು ಪ್ರಯತ್ನಿಸುವ ಮೂಲಕ ನಿಮ್ಮ ಕೂದಲು ದಪ್ಪ ಮತ್ತು ಕಪ್ಪು ಆಗಬಹುದು.

2 /5

ವೈದ್ಯರ ಪ್ರಕಾರ, ಒತ್ತಡದ ಜೀವನಶೈಲಿ, ಕೂದಲನ್ನು ಬಿಗಿಯಾಗಿ ಕಟ್ಟುವುದು, ಸ್ನಾನದ ನಂತರ ಕೂದಲನ್ನು ಒಣಗಿಸಲು ಹೇರ್ ಡ್ರೈಯರ್‌ ನಿಂದ ಹೆಚ್ಚು ಬಿಸಿಯಾಗಿಸುವುದರಿಂದ ಕೂದಲಿನ ಸಮಸ್ಯೆಗಳಿಗೆ ಕಾರಣವಾಗಬಹುದು.

3 /5

ಕೂದಲಿನ ತಜ್ಞರ ಪ್ರಕಾರ, ಕೂದಲು ಉದುರುವಿಕೆ ಮತ್ತು ಬಿಳಿಯಾಗುವುದನ್ನು ತಡೆಯಲು ನೀವು ಮೆಂತ್ಯೆ ಬೀಜಗಳನ್ನು ಬಳಸಬಹುದು. ಇದಕ್ಕಾಗಿ ಮೆಂತ್ಯವನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ಮರುದಿನ ಬೆಳಿಗ್ಗೆ, ನೀರನ್ನು ಫಿಲ್ಟರ್ ಮಾಡಿ ಮತ್ತು ನಂತರ ಆ ಧಾನ್ಯಗಳನ್ನು ಪೇಸ್ಟ್ ಮಾಡಿಟ್ಟುಕೊಳ್ಳಿ. ಆ ಪೇಸ್ಟ್ ಅನ್ನು ಸುಮಾರು 50 ನಿಮಿಷಗಳ ಕಾಲ ಕೂದಲಿಗೆ ಹಚ್ಚಿ ಬಿಟ್ಟುಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ಕೂದಲನ್ನು ತೊಳೆಯಿರಿ. ಮೆಂತೆ ಎಣ್ಣೆಯನ್ನು ಸಹ ಕೂದಲಿಗೆ ಬಳಸಬಹುದು.

4 /5

ತೆಂಗಿನ ಎಣ್ಣೆಯನ್ನು ಕೂದಲಿನ ಸರ್ವ ಸಮಸ್ಯೆಗೆ ರಾಮಬಾಣವೆಂದು ಪರಿಗಣಿಸಲಾಗಿದೆ. ಇದರ ಬಳಕೆಯಿಂದ ಕೂದಲು ಉದುರುವಿಕೆ ನಿವಾರಣೆಯಾಗುತ್ತದೆ. ಪ್ರತಿದಿನ ಬೆಳಿಗ್ಗೆ 1-2 ಚಮಚ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಕೂದಲಿನ ಬೇರುಗಳು ಸೇರಿದಂತೆ ನೆತ್ತಿಯ ಮೇಲೆ ಸಂಪೂರ್ಣವಾಗಿ ಹಚ್ಚಿ. ಸುಮಾರು ಒಂದು ಗಂಟೆ ನಂತರ ತೊಳೆಯಿರಿ. ಕೊಬ್ಬರಿ ಎಣ್ಣೆಯನ್ನು ಪ್ರತಿನಿತ್ಯ ಹಚ್ಚುವುದರಿಂದ ಕೂದಲು ಉದುರುವಿಕೆ ಸಮಸ್ಯೆ ಕಡಿಮೆಯಾಗುತ್ತದೆ. ಈ ಎಣ್ಣೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ.

5 /5

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)