ಬಿಳಿ ಕೂದಲನ್ನು ಬುಡದಿಂದ ಶಾಶ್ವತವಾಗಿ ಕಪ್ಪಾಗಿಸುತ್ತೆ ರಸ್ತೆ ಬದಿಯ ಈ ಮರದ ಎಲೆ.!

White hair turn to black naturally: ಆಧುನಿಕ ಜೀವನ ಶೈಲಿ ಮತ್ತು ಮಾಲಿನ್ಯದಿಂದ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಸಮಸ್ಯೆ ಆರಂಭವಾಗುತ್ತದೆ. ಬಿಳಿ ಊದಲನ್ನು ಕಪ್ಪಾಗಿಸಲು ಕೆಮಿಕಲ್‌ ಯುಕ್ತ ಕಲರ್‌ ಬಳಸುವುದು ಅಪಾಯಕಾರಿ. ಆದ್ದರಿಂದ ಈ ನೈಸರ್ಗಿಕ ವಿಧಾನ ಅನುಸರಿಸಿ. 
 

White hair treatment at home: ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿರುವವರು ಹಲವಾರು ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಅಲ್ಲದೆ ಆರೋಗ್ಯಕರ ಆಹಾರಗಳನ್ನು ಪ್ರತಿದಿನ ತೆಗೆದುಕೊಳ್ಳಬೇಕು. ಇದಲ್ಲದೇ ಆಯುರ್ವೇದ ತಜ್ಞರು ಸೂಚಿಸಿರುವ ಹಲವಾರು ಸಲಹೆಗಳನ್ನು ಪಾಲಿಸುವುದರಿಂದ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. 

1 /5

ಬೇವಿನ ಎಲೆಗಳನ್ನು ಕುದಿಸಿ, ಆ ನೀರಿನಿಂದ ತಲೆ ಸ್ನಾನ ಮಾಡಿದರೆ ಕೂದಲು ಉದುರುವಿಕೆ ಕಡಿಮೆ ಆಗುತ್ತದೆ. ಅಲ್ಲದೇ ಕೂದಲಿನ ಬಣ್ಣವೂ ಬದಲಾಗುತ್ತದೆ.   

2 /5

ಬೇವಿನ ಎಲೆಯ ಪೇಸ್ಟ್ ಅನ್ನು ಕೂದಲಿಗೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಅಲ್ಲದೆ, ಕೂದಲು ಉದುರುವುದು ನಿಲ್ಲುತ್ತದೆ ಮತ್ತು ದಪ್ಪವಾಗುತ್ತದೆ.  

3 /5

ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ರಾಸಾಯನಿಕ ಆಧಾರಿತ ಉತ್ಪನ್ನಗಳನ್ನು ಬಳಸುವ ಬದಲು, ಆಯುರ್ವೇದ ಗುಣವಿರುವ ಬೇವಿನ ಶಾಂಪೂವನ್ನು ಬಳಸುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.  

4 /5

ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೇವಿನ ಎಣ್ಣೆಯನ್ನು ಬಳಸಬೇಕು. ಈ ಎಣ್ಣೆಯಲ್ಲಿರುವ ಔಷಧೀಯ ಗುಣಗಳು ಬಿಳಿ ಕೂದಲನ್ನು ಬುಡದಿಂದ ಶಾಶ್ವತವಾಗಿ ಕಪ್ಪಾಗಿಸುತ್ತದೆ.   

5 /5

ಕೂದಲು ಉದುರುವಿಕೆ ಮತ್ತು ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬೇವಿನ ಉತ್ಪನ್ನಗಳನ್ನು ಸೇವಿಸಬೇಕು. ಇದರ ಗುಣಲಕ್ಷಣಗಳು ತೀವ್ರವಾದ ಕೂದಲಿನ ಸಮಸ್ಯೆಗಳನ್ನು ನಿವಾರಿಸುತ್ತದೆ.