ಬಿಳಿ ಕೂದಲನ್ನು ಬುಡದಿಂದ ಕಪ್ಪಾಗಿಸಿ ಉದ್ದ ಕೂದಲನ್ನು ಪಡೆಯಲು ಈ ಒಂದು ತರಕಾರಿಯೇ ಸಾಕು..!

Black Hair: ಕಪ್ಪಾದ ರೇಷ್ಮೆಯಂತಹ ಕೂದಲನ್ನು ಹೊಂದುವ ಬಯಕೆ ಎಲ್ಲರಿಗೂ ಇರುತ್ತದೆ. 

Onion For White Hair: ಅಡುಗೆಮನೆಯಲ್ಲಿರುವ ಒಂದು ತರಕಾರಿ ಸಹಾಯದಿಂದ ಬಿಳಿ ಕೂದಲನ್ನು ಕಪ್ಪಾಗಿಸಿ ದಷ್ಟಪುಷ್ಟವಾದ ಉದ್ದ ಕೂದಲನ್ನು ಹೊಂದಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಒತ್ತಡ ಭರಿತ ಜೀವನಶೈಲಿಯಿಂದಾಗಿ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೂದು ಬಣ್ಣಕ್ಕೆ ತಿರುಗುತ್ತದೆ. ಜೊತೆಗೆ ಕೂದಲು ಉದುರುವಿಕೆ ಸಮಸ್ಯೆಯೂ ಅಧಿಕವಾಗುತ್ತದೆ. 

2 /6

ಭಾರತೀಯ ಅಡುಗೆ ಮನೆಗಳಲ್ಲಿ ಸುಲಭವಾಗಿ ಲಭ್ಯವಿರುವ ಒಂದು ತರಕಾರಿ ಸಮಸ್ಯೆಯಿಂದ ಕೂದಲಿನ ಸರ್ವ ಸಮಸ್ಯೆಗೂ ಸುಲಭ ಪರಿಹಾರ ಪಡೆಯಬಹುದು. 

3 /6

ಈರುಳ್ಳಿಯಲ್ಲಿ ಸಲ್ಫರ್, ಆಂಟಿಮೈಕ್ರೋಬಿಯಲ್, ಆಂಟಿಆಕ್ಸಿಡೆಂಟ್ ಗುಣಗಳು ಸಮೃದ್ಧವಾಗಿರುವುದರಿಂದ ಇದು ಕೂದಲಿನ ಹಲವು ಸಮಸ್ಯೆಗಳಿಗೆ ಅತ್ಯುತ್ತಮ ಪರಿಹಾರವಾಗಿದೆ. 

4 /6

ಕೊಬ್ಬರಿ ಎಣ್ಣೆಯಲ್ಲಿ ಈರುಳ್ಳಿ ರಸ ಬೆರೆಸಿ ಹಚ್ಚುವುದರಿಂದ ಕೂದಲುದುರುವಿಕೆ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಜೊತೆಗೆ, ಬೋಳು ತಲೆಯಲ್ಲೂ ಹೊಸ ಕೂದಲು ಹುಟ್ಟುತ್ತದೆ. 

5 /6

ಸಿಪ್ಪೆ ಸಹಿತವಾಗಿ ಈರುಳ್ಳಿಯನ್ನು ರುಬ್ಬಿ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ ಒಂದು ಗಂಟೆ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಕೂದಲನ್ನು ತೊಳೆಯಿರಿ. ಇದರಿಂದ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.