Gray Hair Remedy: ಬಿಳಿ ಕೂದಲನ್ನು ಮರಳಿ ಕಪ್ಪಾಗಿಸಲು ದುಬಾರಿ ಪ್ರಾಡಕ್ಟ್ ಗಳನ್ನೇ ಬಳಸುವ ಅವಶ್ಯಕತೆ ಇಲ್ಲ. ನಿಮ್ಮ ಮನೆಯಲ್ಲಿರುವ ವಸ್ತುಗಳಿಂದಲೇ ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸಬಹುದು.
Natural Hair Care For White Hair: ಸುಲಭ ಮನೆಮದ್ದಿನ ಸಹಾಯದಿಂದ ಬಿಳಿ ಕೂದಲಿನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. ಅಷ್ಟೇ ಅಲ್ಲ, ಇದು ಕೂದಲನ್ನು ಬೇರುಗಳಿಂದ ಗಟ್ಟಿಗೊಳಿಸುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಬಿಳಿ ಕೂದಲಿನ ಸಮಸ್ಯೆಯನ್ನು ನಿವಾರಿಸುವಲ್ಲಿ ದುಬಾರಿ ಪ್ರಾಡಕ್ಟ್ ಅಲ್ಲ, ಮನೆಯಲ್ಲಿರುವ ಎರಡೇ ಎರಡು ವಸ್ತುಗಳು ಲಾಭದಾಯಕ ಎಂದು ಸಾಬೀತುಪಡಿಸಲಿದೆ. ಅದುವೇ ನಿಂಬೆಹಣ್ಣು ಮತ್ತು ಕೊಬ್ಬರಿ ಎಣ್ಣೆ.
ಎರಡು ನಿಂಬೆಹಣ್ಣು, ಒಂದೆರಡು ಸ್ಪೂನ್ ಕೊಬ್ಬರಿ ಎಣ್ಣೆಯನ್ನು ಬಳಸಿ ನಿಮ್ಮ ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸಬಹುದು. ಜೊತೆಗೆ ಬುಡದಿಂದಲೂ ಕೂದಲು ಗಟ್ಟಿಯಾಗುತ್ತದೆ.
ನಿಂಬೆಹಣ್ಣು ಸಿಟ್ರಸ್ ಅಂಶವನ್ನು ಒಳಗೊಂಡಿದೆ. ನೆತ್ತಿಯನ್ನು ಸೋಂಕುಗಳಿಂದ ರಕ್ಷಿಸುತ್ತದೆ. ಕೂದಲು ಉದುರುವಿಕೆಯನ್ನು ತಡೆದು ಕಾಂತಿಯುತ ಉದ್ದ ಕೂದಲ ಬೆಳವಣಿಗೆಯನ್ನು ಬೆಂಬಲಿಸುತ್ತದೆ. ಜೊತೆಗೆ ಬಿಳಿ ಕೂದಲನ್ನು ಬುಡದಿಂದ ಕಪ್ಪಾಗಿಸುವಲ್ಲಿ ಪರಿಣಾಮಕಾರಿ ಆಗಿದೆ.
ಕೊಬ್ಬರಿ ಎಣ್ಣೆ ಕೂದಲನ್ನು ಹೈಡ್ರೇಟ್ ಆಗಿರಿಸಲು ಮತ್ತು ಕೂದಲನ್ನು ಆರೋಗ್ಯಕರವಾಗಿರಿಸುವಲ್ಲಿ ಪರಿಣಾಮಕಾರಿ ಮನೆಮದ್ದಾಗಿ ಕಾರ್ಯನಿರ್ವಹಿಸುತ್ತದೆ.
ನಿಂಬೆಹಣ್ಣಿನ ರಸ, ಕೊಬ್ಬರಿ ಎಣ್ಣೆಯನ್ನು ಒಂದು ಬಟ್ಟಲಿನಲ್ಲಿ ಹಾಕಿ ಚೆನ್ನಾಗಿ ಬೆರೆಸಿ ಕೂದಲಿನ ಬೇರುಗಳಿಗೆ ಅನ್ವಯಿಸಿ ಲಘು ಮಸಾಜ್ ಮಾಡಿ. 2 ಗಂಟೆ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಹೇರ್ ವಾಶ್ ಮಾಡಿ. ನಿಂಬೆ ರಸ, ಕೊಬ್ಬರಿ ಎಣ್ಣೆಯ ಮಿಶ್ರಣವು ಕೂದಲಿಗೆ ಆಂಟಿ ಏಜಿಂಗ್ ಆಗಿ ಕಾರ್ಯನಿರ್ವಹಿಸುತ್ತದೆ.
ನಿಂಬೆರಸ, ಕೊಬ್ಬರಿ ಎಣ್ಣೆ ಮಿಶ್ರಣವು ಬಿಳಿ ಕೂದಲನ್ನು ನೈಸರ್ಗಿಕವಾಗಿಯೇ ಬುಡದಿಂದ ಕಪ್ಪಾಗಿಸುವಲ್ಲಿ ಪರಿಣಾಮಕಾರಿ ಆಗಿದೆ. ಅಷ್ಟೇ ಅಲ್ಲ, ಬೇರುಗಳಿಂದ ಕೂದಲನ್ನು ಗಟ್ಟಿಗೊಳಿಸುವ ಸಾಮರ್ಥ್ಯ ಇದರಲ್ಲಿದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.