ದ್ವಿಶತಕ ವೀರ Ishan Kishan ಪ್ರೇಯಸಿ ಮಿಸ್ ಇಂಡಿಯಾ ಫೈನಲಿಸ್ಟ್! ಬಾಲಿವುಡ್ ಬ್ಯೂಟಿಯನ್ನೇ ಮೀರಿಸುವ ಈ ಸುಂದರಿ ಯಾರು?

Who is Ishan Kishan Girlfriend Aditi Hundia: ಭಾರತದ ಸ್ಟಾರ್ ಬ್ಯಾಟ್ಸ್’ಮನ್ ಕಂ ವಿಕೆಟ್ ಕೀಪರ್ ಇಶಾನ್ ಕಿಶನ್ ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ  ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಭಾರತದ ಸ್ಟಾರ್ ಬ್ಯಾಟ್ಸ್’ಮನ್ ಕಂ ವಿಕೆಟ್ ಕೀಪರ್ ಇಶಾನ್ ಕಿಶನ್ ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ  ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕಿಶನ್ ಈ ಪಂದ್ಯದಲ್ಲಿ ವಿಕೆಟ್ ಕೀಪರ್ ಜೊತೆ ಬ್ಯಾಟಿಂಗ್’ನಲ್ಲೂ ಅಬ್ಬರಿಸಿದ್ದರು. ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ ಅಬ್ಬರಿಸಿದ್ದು ಎಲ್ಲರಿಗೂ ತಿಳಿದೇ ಇದೆ.

2 /7

ಇನ್ನು ನಾವಿಂದು ಇಶಾನ್ ಕಿಶನ್ ಗೆಳತಿಯ ಬಗ್ಗೆ ನಿಮಗೆ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ. ಕೆಲ ಮಾಹಿತಿಯ ಪ್ರಕಾರ ಕಿಶನ್ ಸೂಪರ್ ಮಾಡೆಲ್ ಅದಿತಿ ಹುಂಡಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

3 /7

ಅದಿತಿ ಹುಂಡಿಯಾ ಮಾಡೆಲಿಂಗ್ ಲೋಕದ ಪರಿಚಿತ ಮುಖ. ಸುಪ್ರಸಿದ್ಧ ಸೂಪರ್ ಮಾಡೆಲ್ ಆಗಿರುವ ಅದಿತಿ ಕಳೆದ ಕೆಲವು ವರ್ಷಗಳಲ್ಲಿ ಸಖತ್ ಹೆಸರು ಮಾಡಿದ್ದಾರೆ.

4 /7

2017 ರ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಕೂಡ. ಅಷ್ಟೇ ಅಲ್ಲದೆ, ಮಿಸ್ ಇಂಡಿಯಾ ರಾಜಸ್ಥಾನದ ಕಿರೀಟವನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಪ್ರತಿಭಾವಂತ ಮಾಡೆಲ್ ಆದ ಅದಿತಿ, 2018 ರಲ್ಲಿ ಮಿಸ್ ದಿವಾ ಸುಪ್ರಾನ್ಯಾಷನಲ್ ಪ್ರಶಸ್ತಿಯನ್ನು ಕೂದ ಗೆದ್ದಿದ್ದಾರೆ.

5 /7

ಈ ಬಳಿಕ ಪೋಲೆಂಡ್‌’ನಲ್ಲಿ ನಡೆದ ಮಿಸ್ ಸುಪ್ರಾನ್ಯಾಷನಲ್ ಸ್ಪರ್ಧೆಯಲ್ಲಿ ಅದಿತಿ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದರು.

6 /7

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2019 ರ ಫೈನಲ್‌ ಸಂದರ್ಭದಲ್ಲಿ ಅದಿತಿ ಸ್ಟೇಡಿಯಂನಲ್ಲಿ ಕಂಡಾಗ ಇವರಿಬ್ಬರ ಸಂಬಂಧದ ಬಗೆಗಿನ ಗುಸುಗುಸು ಮತ್ತಷ್ಟು ಹೆಚ್ಚಾಗಲು ಶುರುವಾಯಿತು.

7 /7

ಇಬ್ಬರೂ ಆಗಾಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ Instagramನಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.