ಇನ್ನೆರಡು ದಿನಗಳಲ್ಲಿ ಈ ರಾಶಿಯವರ ಜೀವನದಲ್ಲಿ ಸಂಪತ್ತಿನ ಸುರಿ ಮಳೆ! ಪ್ರತಿ ಕೆಲಸದಲ್ಲಿಯೂ ಕೈ ಹಿಡಿಯುವುದು ಅದೃಷ್ಟ

Tue, 16 Jan 2024-12:52 pm,

ಹಿಂದೂ ಕ್ಯಾಲೆಂಡರ್ ಪ್ರಕಾರ, ಜನವರಿ 18 ರಂದು ರಾತ್ರಿ 9:05 ಕ್ಕೆ ಶುಕ್ರ ವೃಶ್ಚಿಕ ರಾಶಿಯಿಂದ ಹೊರಬಂದು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮೂರು ರಾಶಿಯವರು ವಿಶೇಷ ಪ್ರಯೋಜನ ಪಡೆಯುತ್ತಾರೆ.

ಕರ್ಕಾಟಕ ರಾಶಿ : ಕರ್ಕ ರಾಶಿಯವರು ಎದುರಿಸುತ್ತಿದ್ದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತಾರೆ. ವೃತ್ತಿಜೀವನದಲ್ಲಿ ಹೊಸ ಹೊಸ ಅವಕಾಶಗಳು ಸಿಗುತ್ತವೆ.ಈ ಸಮಯದಲ್ಲಿ ವೃತ್ತಿಪರವಾಗಿ ಮತ್ತು ಆರ್ಥಿಕವಾಗಿ ನಿಮ್ಮ ಸ್ಥಿತಿ ಉತ್ತಮವಾಗಿರುತ್ತದೆ. 

ಮೇಷ ರಾಶಿ : ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶ ಸಿಗುತ್ತದೆ. ಮನೆಯಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಆದಾಯವನ್ನು ಹೆಚ್ಚಿಸಲು ಹೊಸ ಮೂಲಗಳು  ಹುಟ್ಟಿಕೊಳ್ಳುತ್ತವೆ. ಹೊಸ ಉದ್ಯೋಗ ಸಿಗುವ ಸಾಧ್ಯತೆ ಇದೆ. 

ಮಕರ ರಾಶಿ : ಧನು ರಾಶಿಯಲ್ಲಿ ಶುಕ್ರನ ಪ್ರವೇಶವು ಮಕರ ರಾಶಿಯವರಿಗೆ ಮಂಗಳಕರವಾಗಿರುತ್ತದೆ.   ಹೂಡಿಕೆ ಮಾಡಲು ಇದು ಸರಿಯಾದ ಸಮಯ. ಈ ಸಮಯದಲ್ಲಿ ನೀವು ಆರಂಭಿಸುವ ಕೆಲಸ ನಿಮ್ಮ ಕೈ ಹಿಡಿಯುತ್ತದೆ. ಒಟ್ಟಾರೆ ಏನೇ ಮಾಡಿದರೂ ಅದೃಷ್ಟ ನಿಮ್ಮ ಪರವಾಗಿ ಇರಲಿದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link