Yogini Ekadashi 2023 date and time: ಆಷಾಢ ಮಾಸದ ಕೃಷ್ಣ ಪಕ್ಷದ ಏಕಾದಶಿ ದಿನದಂದು ಯೋಗಿನಿ ಏಕಾದಶಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಮಹಾವಿಷ್ಣುವಿಗೆ ವಿಶೇಷ ಅಲಂಕಾರ ಮಾಡಿ ಪೂಜೆಯನ್ನು ಮಾಡಿ, ಇಷ್ಟಾರ್ಥ ಸಿದ್ಧಿಸಲೆಂದು ಬೇಡಿಕೊಳ್ಳಲಾಗುತ್ತದೆ. ಯೋಗಿನಿ ಏಕಾದಶಿಯಂದು ಶ್ರೀ ಹರಿಯನ್ನು ಪೂಜಿಸುವುದರಿಂದ ಎಲ್ಲಾ ಕಷ್ಟಗಳಿಗೆ ಮುಕ್ತಿ ಸಿಗುತ್ತದೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯೋಗಿನಿ ಏಕಾದಶಿಯಂದು ಶ್ರೀ ಹರಿಯನ್ನು ಪೂಜಿಸುವುದರಿಂದ ಎಲ್ಲಾ ಕಷ್ಟಗಳಿಗೆ ಮುಕ್ತಿ ಸಿಗುತ್ತದೆ ಎಂದು ಹೇಳಲಾಗುತ್ತದೆ. ಯೋಗಿನಿ ಏಕಾದಶಿಯಂದು ಉಪವಾಸ ಮಾಡಿದರೆ, 88 ಸಾವಿರ ಬ್ರಾಹ್ಮಣರಿಗೆ ದಾನ ಮಾಡುವುದಕ್ಕೆ ಸಮಾನವೆಂದು ಪರಿಗಣಿಸಲಾಗಿದೆ.
ಆಷಾಢ ಮಾಸದ ಕೃಷ್ಣ ಪಕ್ಷ ಏಕಾದಶಿ ತಿಥಿ ಜೂನ್ 13 ರಂದು ಬೆಳಿಗ್ಗೆ 9.28 ಕ್ಕೆ ಪ್ರಾರಂಭವಾಗಿ ಜೂನ್ 14 ರಂದು ಬೆಳಿಗ್ಗೆ 8.48 ಕ್ಕೆ ಕೊನೆಗೊಳ್ಳುತ್ತದೆ. ಉದಯ ತಿಥಿಯ ಪ್ರಕಾರ ಜೂನ್ 14 ರಂದು ಯೋಗಿನಿ ಏಕಾದಶಿ ವ್ರತವನ್ನು ಆಚರಿಸಲಾಗುತ್ತದೆ.
ಮಿಥುನ ರಾಶಿ: ಯೋಗಿನಿ ಏಕಾದಶಿಯು ಮಿಥುನ ರಾಶಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಸಂಸಾರದಲ್ಲಿ ಸಂತಸ ಮೂಡುತ್ತದೆ. ಉದ್ಯೋಗ ಮತ್ತು ವ್ಯಾಪಾರಸ್ಥರಿಗೆ ಈ ಸಮಯ ಸೂಕ್ತವಾಗಿದೆ
ಸಿಂಹ ರಾಶಿ: ಯೋಗಿನಿ ಏಕಾದಶಿಯು ಸಿಂಹ ರಾಶಿಯವರಿಗೆ ಅನಿರೀಕ್ಷಿತ ಲಾಭವನ್ನು ನೀಡುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಬಯಸಿದ ಮಟ್ಟವನ್ನು ತಲುಪುತ್ತೀರಿ. ಎಲ್ಲದರಲ್ಲೂ ನಿಮಗೆ ಶುಭವಾಗಲಿದೆ. ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ.
ಕನ್ಯಾ ರಾಶಿ: ಯೋಗಿನಿ ಏಕಾದಶಿಯು ಜೀವನದಲ್ಲಿ ಸಂತೋಷವನ್ನು ತರುತ್ತದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗುವುದು. ಯಾವುದೇ ಕೆಲಸವನ್ನು ಕೂಡ ಸುಲಭವಾಗಿ ಪೂರ್ಣಗೊಳಿಸಲಾಗುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)