Cholesterol symptoms on hand : ನರ ನಾಡಿಗಳಲ್ಲಿ ಕೊಲೆಸ್ಟ್ರಾಲ್ ತುಬಿಕೊಂಡಿದ್ದರೆ ನಿಮ್ಮ ಕೈ ತೋರಿಸುತ್ತದೆ ಈ ಲಕ್ಷಣ !

Bad cholesterol symptoms on nails:ದೇಹದ ಆಂತರಿಕ ಭಾಗಗಳಲ್ಲಿ ಸಂಗ್ರಹವಾಗಿರುವ ಈ ಕೊಲೆಸ್ಟ್ರಾಲ್‌ನ ಲಕ್ಷಣಗಳು ದೇಹದ ಬಾಹ್ಯ ಭಾಗಗಳಲ್ಲಿ ಗೋಚರಿಸುತ್ತವೆ. ಕೈ ಗಳಲ್ಲಿಯೂ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

Bad cholesterol symptoms on nails: ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ  ಇದು ದೇಹದ ಪ್ರಮುಖ ಅಂಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.ಈ ಕೊಬ್ಬು ಯಕೃತ್ತಿನಲ್ಲಿ ಸಂಗ್ರಹವಾಗುವ ಸಾಧ್ಯತೆಯೂ ಇದೆ. ಹೀಗಾದಾಗ  ಯಕೃತ್ತಿನ ಕಾಯಿಲೆಗೆ ಕಾರಣವಾಗುತ್ತದೆ. ರಕ್ತನಾಳಗಳಲ್ಲಿ ಈ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದರೆ, ರಕ್ತ ಪರಿಚಲನೆಯಲ್ಲಿ ಅಡಚಣೆಯನ್ನು ಉಂಟುಮಾಡಬಹುದು. ಸರಿಯಾದ ರಕ್ತ ಪರಿಚಲನೆಯ ಕೊರತೆಯಿಂದಾಗಿ, ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವೂ ಹೆಚ್ಚಾಗುತ್ತದೆ. ದೇಹದ ಆಂತರಿಕ ಭಾಗಗಳಲ್ಲಿ ಸಂಗ್ರಹವಾಗಿರುವ ಈ ಕೊಲೆಸ್ಟ್ರಾಲ್‌ನ ಲಕ್ಷಣಗಳು ದೇಹದ ಬಾಹ್ಯ ಭಾಗಗಳಲ್ಲಿ ಗೋಚರಿಸುತ್ತವೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಅಧಿಕ ಕೊಲೆಸ್ಟ್ರಾಲ್‌ನ ಲಕ್ಷಣಗಳು ಕಣ್ಣು, ಚರ್ಮ ಮತ್ತು ಉಗುರುಗಳಲ್ಲಿ ಕಾಣಿಸಿಕೊಳ್ಳಬಹುದು. ಕೈ ಮತ್ತು ಪಾದಗಳ ಉಗುರುಗಳ ಮೇಲೆ ಕೊಲೆಸ್ಟ್ರಾಲ್ ನ ಪ್ರಮುಖ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.   

2 /5

ಕೆಲವೊಮ್ಮೆ ಉಗುರುಗಳಲ್ಲಿ ಉದ್ದವಾದ ಗೆರೆಗಳು  ಕಾಣಿಸಿಕೊಳ್ಳಬಹುದು. ಈ ಗೆರೆಗಳು  ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಿದೆ ಎನ್ನುವುದನ್ನು ಸೂಚಿಸುತ್ತದೆ. ಈ ಗೆರೆಗಳಿಂದಾಗಿ ಉಗುರುಗಳು ಸರಿಯಾಗಿ ಬೆಳೆಯಲು ಕೂಡಾ ಸಾಧ್ಯವಾಗುವುದಿಲ್ಲ.

3 /5

ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ರಕ್ತ ಪರಿಚಲನೆಯನ್ನು ತಡೆಯುತ್ತದೆ. ಕಳಪೆ ರಕ್ತ ಪರಿಚಲನೆಯಿಂದಾಗಿ, ಕೈ ಮತ್ತು ಕಾಲುಗಳ ನರಗಳು ಹಾನಿಗೊಳಗಾಗಬಹುದು. ಇದು ಕೈ ಮತ್ತು ಪಾದಗಳು ಮರಗಟ್ಟುವುದಕ್ಕೆ ಕಾರಣವಾಗುತ್ತದೆ.  

4 /5

ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟದಿಂದಾಗಿ, ನರಗಳು ಹಾನಿಗೊಳಗಾಗಬಹುದು. ಇದು ಕೈಯಲ್ಲಿ ಗಾಯಗಳು ಕಾಣಿಸಿಕೊಳ್ಳುವುದಕ್ಕೆ ಕಾರಣವಾಗಬಹುದು. ಅದೇ ರೀತಿ ಕೆಟ್ಟ ಕೊಲೆಸ್ಟ್ರಾಲ್ ನಿಂದಾಗಿ ಫಂಗಲ್ ಸೋಂಕಿನ ಸಮಸ್ಯೆಯೂ ಹೆಚ್ಚಾಗಬಹುದು

5 /5

ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ಉಗುರುಗಳ ಬಣ್ಣ ಹಳದಿ ಬಣ್ಣಕ್ಕೆ ತಿರುಗುತ್ತದೆ. ದೇಹದಲ್ಲಿನ ಕಳಪೆ ರಕ್ತ ಪರಿಚಲನೆಯಿಂದಾಗಿ ಉಗುರುಗಳ ಬಣ್ಣ ಹಳದಿಯಾಗುತ್ತದೆ. ಆದರೆ, ಕೆಟ್ಟ ಕೊಲೆಸ್ಟ್ರಾಲ್‌ನಿಂದ ಉಗುರುಗಳು ಹಳದಿಯಾಗುವುದು ಗಂಭೀರ ಸಮಸ್ಯೆಯಾಗಿದೆ.