Sonakshi Sinha: ನಟಿ ಸೋನಾಕ್ಷಿ ಜೊತೆಗಿನ ಬೆಡ್ ರೂಮ್ ಫೋಟೋ ಹಂಚಿಕೊಂಡ ಪತಿ ಜಹೀರ್ ಇಕ್ಬಾಲ್!

Sat, 03 Aug 2024-3:18 pm,

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಇತ್ತೀಚಿನ ದಿನಗಳಲ್ಲಿ ತಮ್ಮ ವೈವಾಹಿಕ ಜೀವನವನ್ನು ಆನಂದಿಸುತ್ತಿದ್ದಾರೆ.

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್‌ ಹಲವು ಫೋಟೋಗಳು ಮತ್ತು ವಿಡಿಯೋಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ.   

ಇತ್ತೀಚೆಗೆ ಜಹೀರ್ ಬೆಡ್‌ರೂಮ್‌ನಲ್ಲಿ ಸೋನಾಕ್ಷಿ ಸಿನ್ಹಾ ಜೊತೆಗಿರುವ ಕೆಲವು ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

ಈ ಫೋಟೋಗಳಲ್ಲಿ ಸೋನಾಕ್ಷಿ ಸಿನ್ಹಾ ಬೆಡ್‌ರೂಮ್‌ ಅನ್ನು ಅಲಂಕರಿಸುತ್ತಿರುವುದನ್ನು ಕಾಣಬಹುದು.

ಸೋನಾಕ್ಷಿ ಬೆಡ್‌ ಹಿಂದೆ ಸುಂದರವಾದ ವಾಲ್‌ಪೇಪರ್ ಹಾಕುತ್ತಿರುವುದನ್ನು ಕಾಣಬಹುದು.  

ಸೋನಾಕ್ಷಿ ಸಿನ್ಹಾ ಕೌಟುಂಬಿಕ ಜೀವನವನ್ನು ಆನಂದಿಸುತ್ತಿರುವುದನ್ನು ಈ ಫೋಟೋಗಳಲ್ಲಿ ಕಾಣಬಹುದು

ZEENEWS TRENDING STORIES

By continuing to use the site, you agree to the use of cookies. You can find out more by Tapping this link