ಪೋಟೋದಲ್ಲಿರುವ ಬಾಲಕ ಯಾರೆಂದು ಗುರುತಿಸಬಲ್ಲಿರಾ? ಸದ್ಯ ಪ್ಯಾನ್ ಇಂಡಿಯಾ ಸ್ಟಾರ್ ಈತ!
ನೀವು ಚಿತ್ರದಲ್ಲಿ ನೋಡುತ್ತಿರುವ ಈ ಹುಡುಗ ಈಗ ಭಾರತದಲ್ಲಿ ಅತ್ಯಂತ ಜನಪ್ರಿಯ ನಟ.
2015 ಮತ್ತು 2017 ರಲ್ಲಿ ಬಿಡುಗಡೆಯಾದ ಅವರ ಚಲನಚಿತ್ರಗಳು ಅವರನ್ನು ಭಾರತದಲ್ಲಿ ಜನಪ್ರಿಯಗೊಳಿಸಿದವು.
ಈ ನಾಯಕನಿಗೆ ತಮಿಳಿನಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ.
ಆ ಹುಡುಗ ಬೇರೆ ಯಾರೂ ಅಲ್ಲ. ಅವರೇ ಬಾಹುಬಲಿ ಚಿತ್ರದ ನಾಯಕ ಪ್ರಭಾಸ್.
ಇತ್ತೀಚೆಗೆ ಸಲಾರ್ ಚಿತ್ರದ ಮೂಲಕ ಅಭಿಮಾನಿಗಳಿಗೆ ಭರ್ಜರಿ ಟ್ರೀಟ್ ಕೊಟ್ಟ ಮಾಸ್ ಹಿರೋ ಪ್ರಭಾಸ್