ವೈವಾಹಿಕ ಜೀವನದ ಭವಿಷ್ಯ ತೋರಿಸುತ್ತೆ ಭ್ರಹ್ಮ ಗೀಚಿದ ಗೆರೆ! ನಿಮ್ಮ ಕೈಯಲ್ಲಿ ಈ ರೇಖೆ ಇದ್ದರೆ ಒಂದಲ್ಲ, ಎರಡು ಮದುವೆ ಯೋಗ..

 Hasta Samudrika: ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈಯಲ್ಲಿರುವ ವಿವಾಹ ರೇಖೆಯು ನಿಮ್ಮ ಮದುವೆ, ಪ್ರೀತಿ ಮತ್ತು ಜೀವನ ಸಂಗಾತಿಯ ಬಗ್ಗೆ ಹಲವು ಸುಳಿವುಗಳನ್ನು ನೀಡುತ್ತದೆ.  

ವೈವಾಹಿಕ ಜೀವನದ ಭವಿಷ್ಯ ತೋರಿಸುತ್ತೆ ಭ್ರಹ್ಮ ಗೀಚಿದ ಗೆರೆ! ನಿಮ್ಮ ಕೈಯಲ್ಲಿ ಈ ರೇಖೆ ಇದ್ದರೆ ಒಂದಲ್ಲ, ಎರಡು ಮದುವೆ ಯೋಗ..
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More