30 ವರ್ಷಗಳ ಬಳಿಕ ಸೂರ್ಯಗ್ರಹಣದ ಮರುದಿನವೇ ಯುಗಾದಿ ಆಗಮನ...ಈ ಎರಡು ಜನ್ಮರಾಶಿಗಳಿಗೆ ದುಡ್ಡಿನ ಮಳೆ ಖಚಿತ! ಹೆಜ್ಜೆ ಹೆಜ್ಜೆಗೂ ಯಶಸ್ಸು

Solar eclipse-Ugadi: ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದರ ಹೊರತಾಗಿ ಅದರ ಮರುದಿನ ಯುಗಾದಿ ಹಬ್ಬವೂ ಇದೆ. ಇದು ಎರಡೂ ರಾಶಿಗಳ ಮೇಲೆ ಪರಿಣಾಮ ಬೀರಲಿದೆ.

Written by - Bhavishya Shetty | Last Updated : Mar 6, 2025, 07:37 PM IST
    • ಹಿಂದೂ ಪುರಾಣಗಳಲ್ಲಿ ಗ್ರಹಣಗಳಿಗೆ ವಿಶೇಷ ಮಹತ್ವವಿದೆ
    • ಎರಡೂ ರಾಶಿಗಳ ಮೇಲೆ ಪರಿಣಾಮ ಬೀರಲಿದೆ.
    • ಸೂರ್ಯಗ್ರಹಣದ ಸಮಯದಲ್ಲಿ ಕೊಂಚ ಜಾಗರೂಕರಾಗಿರಬೇಕು
30 ವರ್ಷಗಳ ಬಳಿಕ ಸೂರ್ಯಗ್ರಹಣದ ಮರುದಿನವೇ ಯುಗಾದಿ ಆಗಮನ...ಈ ಎರಡು ಜನ್ಮರಾಶಿಗಳಿಗೆ ದುಡ್ಡಿನ ಮಳೆ ಖಚಿತ! ಹೆಜ್ಜೆ ಹೆಜ್ಜೆಗೂ ಯಶಸ್ಸು
solar eclipse 2025

Solar eclipse-Ugadi: ಹಿಂದೂ ಪುರಾಣಗಳಲ್ಲಿ ಗ್ರಹಣಗಳಿಗೆ ವಿಶೇಷ ಮಹತ್ವವಿದೆ. ಈ ಗ್ರಹಣಗಳು 12 ರಾಶಿಗಳ ಮೇಲೆ ಪರಿಣಾಮ ಬೀರುತ್ತವೆ. ಈ ಬಾರಿ ಮೊದಲ ಚಂದ್ರಗ್ರಹಣ ಮಾರ್ಚ್ 14 ರಂದು ಸಂಭವಿಸಲಿದ್ದು, ಸೂರ್ಯಗ್ರಹಣ ಮಾರ್ಚ್‌ 29 ರಂದು ಸಂಭವಿಸಲಿದೆ.

Add Zee News as a Preferred Source

ಇದನ್ನೂ ಓದಿ: ಏಕಾಏಕಿ ಚಿನ್ನದ ಬೆಲೆಯಲ್ಲಿ ಗಣನೀಯ ಬದಲಾವಣೆ! ಖರೀದಿಗೂ ಮೊದಲು 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ ತಿಳಿದುಕೊಳ್ಳಿ..

ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದರ ಹೊರತಾಗಿ ಅದರ ಮರುದಿನ ಯುಗಾದಿ ಹಬ್ಬವೂ ಇದೆ. ಇದು ಎರಡೂ ರಾಶಿಗಳ ಮೇಲೆ ಪರಿಣಾಮ ಬೀರಲಿದೆ.

ಮೇಷ ರಾಶಿಯವರು ಸೂರ್ಯಗ್ರಹಣದ ಸಮಯದಲ್ಲಿ ಕೊಂಚ ಜಾಗರೂಕರಾಗಿರಬೇಕು. ಮಾರ್ಚ್ 29 ರಂದು ಸಂಭವಿಸುವ ಸೂರ್ಯಗ್ರಹಣವು ಈ ರಾಶಿಗೆ ಅನೇಕ ದೃಶ್ಯ ಪರಿಣಾಮಗಳನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಆರೋಗ್ಯದ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಆದರೆ ಈ ಸಂದರ್ಭದಲ್ಲಿ ಯಶಸ್ಸು ಕೂಡ ಲಭಿಸುವ ಸಾಧ್ಯತೆ ಇದೆ.

ಸೂರ್ಯಗ್ರಹಣವು ಕುಂಭ ರಾಶಿಯವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಈ ರಾಶಿಯ ಜನರು ಬಹಳ ಅದೃಷ್ಟವನ್ನು ಪಡೆಯುತ್ತಾರೆ. ಸುಮಾರು 30 ವರ್ಷಗಳ ನಂತರ ಶನಿದೇವರು ಇದೇ ದಿನದಂದು ಮೀನ ರಾಶಿಗೆ ಪ್ರವೇಶಿಸಲಿರುವ ಕಾರಣ ಯಶಸ್ಸು ಇವರ ಪಾಲಿಗೆ ಬರಲಿದೆ.

ಇದನ್ನೂ ಓದಿ: ಹೇರ್ ಡೈ ಬೇಡವೇ ಬೇಡ..! ಈ ಹೇರ್ ಆಯಿಲ್ ಬಳಸಿದ್ರೆ ಬಿಳಿ ಕೂದಲು ಕಪ್ಪಾಗಿ ಉದ್ದವಾಗಿಯೂ ಬೆಳೆಯೋದು ಗ್ಯಾರಂಟಿ..!

ಸೂಚನೆ: ಪ್ರಿಯ ಓದುಗರೇ, ಈ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ಬರೆಯುವಾಗ ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ಜೀ ಕನ್ನಡ ನ್ಯೂಸ್ ಇದನ್ನು ದೃಢೀಕರಿಸುವುದಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News