)
ಈ ಬಾರಿ ದೀಪಾವಳಿ ಕೆಲವು ರಾಶಿಗಳ ಅದೃಷ್ಟವನ್ನೇ ಬದಲಿಸಲಿದೆ. ಮಾಡುವ ಪ್ರತಿ ಕೆಲಸದಲ್ಲಿಯೂ ಯಶಸ್ಸು ಲಭಿಸಲಿದೆ. ಧನ್ವಂತರಿ ದೇವ ಜನಿಸಿದ ದಿನವನ್ನು ಧನತ್ರಯೋದಶಿ ಎಂದು ಆಚರಿಸಲಾಗುತ್ತದೆ. ಅಕ್ಟೋಬರ್ 18ರಂದು ಶನಿವಾರ ಧನತ್ರಯೋದಶಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಚಿನ್ನ, ಬೆಳ್ಳಿ ಖರೀದಿಸುವುದು ಶುಭ ಎನ್ನಲಾಗುತ್ತದೆ.
ಮೇಷ ರಾಶಿ
ಮೇಷ ರಾಶಿ - ಅದೃಷ್ಟದ ಪರ್ವಕಾಲ ಶುರುವಾಗಲಿದೆ. ದೀರ್ಘಾವಧಿಯ ಸಮಸ್ಯೆಗಳು ಸಹ ಪರಿಹರಿಸಲ್ಪಡುತ್ತವೆ. ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ಸಹ ದೂರವಾಗುತ್ತವೆ. ಪ್ರತಿ ಕೆಲಸದಲ್ಲಿಯೂ ಜಯ ಗಳಿಸುವಿರಿ.
ವೃಷಭ ರಾಶಿ
ವೃಷಭ ರಾಶಿ - ಗುರುವಿನ ಸಂಚಾರದಿಂದ ಅನೇಕ ಬದಲಾವಣೆಗಳನ್ನು ಅನುಭವಿಸುವಿರಿ. ಅಲ್ಲದೆ ಈ ಸಮಯದಲ್ಲಿ ಆರ್ಥಿಕವಾಗಿ ತುಂಬಾ ಮಂಗಳಕರವಾಗಿರುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ.
ಮೀನ ರಾಶಿ
ಮೀನ ರಾಶಿ - ಪ್ರತಿ ಕೆಲಸದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಮಕ್ಕಳಿಂದಲೂ ಒಳ್ಳೆಯ ಸುದ್ದಿ ಕೇಳುತ್ತಾರೆ. ಜೀವನದ ಎಲ್ಲಾ ಕನಸುಗಳು ನನಸಾಗುತ್ತವೆ. ಕುಟುಂಬದಲ್ಲಿ ಸಂತಸ ನೆಲೆಸುತ್ತಿದೆ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ.
ಸೂಚನೆ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.
ಇದನ್ನೂ ಓದಿ: