ಆಷಾಢ ಮಾಸದಲ್ಲಿ ಈ ವಸ್ತುಗಳನ್ನು ದಾನ ಮಾಡಿದರೆ ಹರಿದು ಬರುವುದು ಸಂಪತ್ತು! ಒಲಿಯುವಳು ಅದೃಷ್ಟ ದೇವತೆ..

ashada masa: ಹಿಂದೂ ಸಂಪ್ರದಾಯದ ಪ್ರಕಾರ, ಆಷಾಢ ಮಾಸಕ್ಕೆ ವಿಶೇಷ ಮಹತ್ವವಿದೆ. ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯದಿದ್ದರೂ, ಪೂಜೆಗಳು ಮತ್ತು ಆಚರಣೆಗಳು ಹೇರಳವಾಗಿ ನಡೆಯುತ್ತವೆ. ಆಷಾಢ ಮಾಸದಲ್ಲಿ ಕೆಲವು ವಸ್ತುಗಳನ್ನು ದಾನ ಮಾಡುವುದು ಒಳ್ಳೆಯದು ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಅವು ಯಾವುವು ಎಂಬುದನ್ನು ಇಲ್ಲಿ ನೋಡೋಣ.

ಆಷಾಢ ಮಾಸದಲ್ಲಿ ಈ ವಸ್ತುಗಳನ್ನು ದಾನ ಮಾಡಿದರೆ ಹರಿದು ಬರುವುದು ಸಂಪತ್ತು! ಒಲಿಯುವಳು ಅದೃಷ್ಟ ದೇವತೆ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More